Connect with us

DAKSHINA KANNADA

ಚಾರ್ಮಾಡಿ ಬೈಕ್ ಮುಖಾಮುಖಿ ಡಿಕ್ಕಿ – ಓರ್ವ ಸಾವು

ಚಾರ್ಮಾಡಿ ಜೂನ್ 08: ಬೈಕ್ ಗಳ ನಡುವೆ ನಡೆದ ಮುಖಾಮಖಿ ಡಿಕ್ಕಿಯಲ್ಲಿ ಬೈಕ್ ಸವಾರನೊಬ್ಬ ಲಾರಿಯಡಿ ಸಿಲುಕಿ ಸಾವನಪ್ಪಿರುವ ಘಟನೆ ಚಾರ್ಮಾಡಿಯ ಪಂಡಿಕಟ್ಟೆಯಲ್ಲಿ ನಡೆದಿದೆ.


ಮೃತರನ್ನು ಚಾರ್ಮಾಡಿ ಗ್ರಾಮದ ಮೇಗಿನ ಮನೆ ನಿವಾಸಿ ನಝೀರ್ (25) ಎಂದು ಗುರುತಿಸಲಾಗಿದೆ. ಅವರು ಕೆಲಸ‌ ಮುಗಿಸಿ ಮನೆಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನೊಂದು ಬೈಕ್‌ ಸವಾರ ಗಂಭೀರ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ತಂದೆ ತಾಯಿ ಓರ್ವ ಸಹೋದರನನ್ನು ಅಗಲಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

Advertisement
Click to comment

You must be logged in to post a comment Login

Leave a Reply