Connect with us

    LATEST NEWS

    ಅರಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ – ಹುತಾತ್ಮರಾದ ಇಬ್ಬರು ಪೈಲೆಟ್ ಗಳು

    ಅರುಣಾಚಲ ಪ್ರದೇಶ ಮಾರ್ಚ್ 16; ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಪತನಗೊಂಡಿದೆ.

    ಬೊಮ್ಡಿಲಾ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 9.15ರ ಸುಮಾರಿಗೆ ಪತನಗೊಂಡಿದ್ದು, ಎಟಿಸಿ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದ ಭಾರತೀಯ ಸೇನಾಯ ‘ಚೀತಾ’ ಹೆಲಿಕಾಪ್ಟರ್ ನ ಇಬ್ಬರು ಪೈಲೆಟ್ ಗಳು ಹುತಾತ್ಮರಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply