Connect with us

LATEST NEWS

ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಕೊರೋನಾ ಸೋಂಕು ಹರಡದಂತೆ ಔಷಧ ಸಿಂಪಡಣೆ

ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಕೊರೋನಾ ಸೋಂಕು ಹರಡದಂತೆ ಔಷಧ ಸಿಂಪಡಣೆ

ಮಂಗಳೂರು ಎಪ್ರಿಲ್ 1: ಕೊರೊನಾ ಸೋಂಕು ಹರಡದಂತೆ ತಡೆಯಲು ನಗರದ ಕಾರ್ ಸ್ಟ್ರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಔಷಧ ಸಿಂಪಡಣೆ ಮಾಡಲಾಯಿತು.

ಸೇವಂಜಾಲಿ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಟ್ರಸ್ಟ್ ಅಧ್ಯಕ್ಷ ಸದಸ್ಯರುಗಳು ಸೇರಿಕೊಂಡು, ಗ್ಲೌಸ್, ಮಾಸ್ಕ್ ಧರಿಸಿಕೊಂಡು, ಸೋಡಿಯಂ ಹೈಪೊಕ್ಲೋರೈಡ್, ಫಿನಾಯಿಲ್‌ ಮತ್ತು ಬ್ಲೀಚಿಂಗ್‌ ಮಿಶ್ರಣ ಔಷಧ ವಾಹನದ ಮೂಲಕ ದೇವಸ್ಥಾನ ಮತ್ತು ಅಂಗಡಿಗಳ ಮುಂದೆ ಔಷಧ ಸಿಂಪಡಣೆ ಮಾಡಿದರು.

ಪ್ರತಿನಿತ್ಯ ಸಾವಿರಾರು ಭಕ್ತರು ಆಗ ಮಿಸುತ್ತಿದ್ದ ದೇವಸ್ಥಾನದ ಆವರಣವಾದ ಕಾರಣ ಕೋರೋನ ಸೋಂಕು ಹರಡದಂತೆ ಮುಂಜಾಗ್ರತ ಕ್ರಮವಾಗಿ ಟ್ರಸ್ಟ್ ವತಿಯಿಂದ ಔಷಧ ಸಿಂಪಡಣೆ ಮಾಡಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *