Connect with us

BELTHANGADI

ಬೆಳ್ತಂಗಡಿ – ಗೊಡಂಬಿ ಆಕಾರದಲ್ಲಿ ಕೋಳಿ ಮೊಟ್ಟೆ

ಬೆಳ್ತಂಗಡಿ ಮೇ 21: ಗೊಡಂಬಿ ರೀತಿಯ ಆಕಾರದಲ್ಲಿ ಕೋಳಿಯೊಂದು ಮೊಟ್ಟೆ ಇಟ್ಟಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಇದೀಗ ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.


ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಈ ರೀತಿಯ ಮೊಟ್ಟೆ ಇಡುತ್ತಿದೆ. ಈ ಮೊಟ್ಟೆಗಳನ್ನು ಗಮನಿಸಿದಾಗ ಗೋಡಂಬಿ ರೀತಿಯಲ್ಲಿ ಕಂಡು ಬರುತ್ತಿವೆ. ಮೊಟ್ಟೆಯ ಆಕಾರ ನೋಡಿ ಎಲ್ಲರೂ ಆಶ್ಚರ್ಯ ಪಡುವಂತಾಗಿದೆ.

Advertisement
Click to comment

You must be logged in to post a comment Login

Leave a Reply