MANGALORE
ಕೊರೊನಾ ಅಟ್ಟಹಾಸಕ್ಕೆ CISF ಅಧಿಕಾರಿ ಬಲಿ
ಮಂಗಳೂರು ಜುಲೈ10:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸಕ್ಕೆ CISF ಅಧಿಕಾರಿಯೊಬ್ಬರು ಸಾವನಪ್ಪಿದ್ದಾರೆ.
CISF ನಲ್ಲಿ ಎಎಸ್ ಐ ಆಗಿರುವ ಇವರು ಮಂಗಳೂರಿನ ಸುರತ್ಕಲ್ ನಲ್ಲಿರುವ ಎಂಆರ್ ಪಿಎಲ್ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಕೊರೊನಾ ಸೊಂಕು ತಗುಲಿದ್ದು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೋವಿಡ್ ವಾರಿಯರ್ಸ್ ಆಗಿರುವ ಅಧಿಕಾರಿ ಸಾವಿನ ಬಗ್ಗೆ CISF ಟ್ವೀಟ್ ಮಾಡಿ ಸಂತಾಪ ಸೂಚಿಸಿದೆ.
Facebook Comments
You may like
-
ಪರಿಸರ ಉಳಿಸುವಂತೆ ಹಸಿರು ದಳದಿಂದ ಆರಂಭವಾಗಿದೆ ಜಾಗೃತಿಯ ಆಗ್ರಹ…..
-
ಕಾಲೇಜು ವಿಧ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ ಅತ್ಯಾಚಾರ – ಆರೋಪಿ ಸೆರೆ
-
ಖಾಸಗಿ ಬಸ್ ಚಾಲಕನ ಕೊಲೆ ಯತ್ನ – ಆರೋಪಿ ಬೈಕ್ ಸವಾರ ಆರೆಸ್ಟ್
-
ಗುದದ್ವಾರದಲ್ಲಿ ಚಿನ್ನ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ….ಆರೋಪಿ ಸೆರೆ
-
ಖಾಸಗಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಆರೆಸ್ಟ್ – ಪೊಲೀಸರ ಎದುರೇ ಕಪಾಳಕ್ಕೆ ಬಾರಿಸಿದ ಯುವತಿ
-
ಆರ್ಥಿಕ ಮುಗ್ಗಟ್ಟಿಗೆ ಯವ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ
You must be logged in to post a comment Login