LATEST NEWS
ಜೈಪುರ – ನಗ್ನವಾಗಿ ಬಂದು ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಮಹಿಳೆ
ಜೈಪುರ ಡಿಸೆಂಬರ್ 18: ಜೈಪುರದ ಪಂಚತಾರಾ ಹೊಟೇಲ್ ಒಂದರಲ್ಲಿ ಮಹಿಳೆಯೊಬ್ಬರು ಸಂಪೂರ್ಣ ನಗ್ನವಾಗಿ ಬಂದು ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಆಫ್ರಿಕನ್ ಮೂಲದವಳು ಎನ್ನಲಾಗಿದೆ. ಜೈಪುರದ ಪೈವ್ ಸ್ಟಾರ್ ಹೊಟೇಲ್ ನಲ್ಲಿ ಈ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಯಾವುದೋ ವಿಚಾರಕ್ಕೆ ಮಹಿಳೆ ಹೋಟೆಲ್ ಸಿಬ್ಬಂದಿಗೆ ಥಳಿಸಿದ್ದಾರೆ ಎಂಬುದು ತಿಳಿದುಬಂದಿಲ್ಲ. ವಿಡಿಯೋದಲ್ಲಿ ವಿದೇಶಿ ಮಹಿಳೆ ಹೋಟೆಲ್‌ನಲ್ಲಿ ಗಲಾಟೆ ಮಾಡುತ್ತಿರುವುದನ್ನು ಕಾಣಬಹುದು. ಸಿಬ್ಬಂದಿ ಆಕೆಯನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ ಆದರೆ ಆಕೆ ಗಲಾಟೆ ಮಾಡುತ್ತಿದ್ದಾಳೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.
One Sided Kalesh B/w A Lady and Hotel Staff in Jodhpurpic.twitter.com/Gf2JfRGLAH
— Ghar Ke Kalesh (@gharkekalesh) December 17, 2022