KARNATAKA
ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೃದಯಾಘಾತದಿಂದ ನಿಧನ

ಬೆಂಗಳೂರು ಅಗಸ್ಟ್ 22: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (45) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಜಿಮ್‌ಗೆ ಹೋಗಿದ್ದ ವೇಳೆ ಕುಸಿದು ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ವಿವಿಧ ಪತ್ರಿಕೆ, ಟಿವಿ ಚಾನೆಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು, ಬಸವರಾಜ ಬೊಮ್ಮಾಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

Continue Reading