Connect with us

    LATEST NEWS

    ಉಡುಪಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ನೀತಿ ಸಂಹಿತೆ ಬಿಸಿ

    ಉಡುಪಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ನೀತಿ ಸಂಹಿತೆ ಬಿಸಿ

    ಉಡುಪಿ ಎಪ್ರಿಲ್ 30: ಉಡುಪಿ ಎಂಜಿಎಂ ಕಾಲೇಜು ಮೈದಾನದಲ್ಲಿ ಮೇ 1 ರಂದು ಜರಗುಲಿರುವ ಬಿಜೆಪಿ ಬೃಹತ್ ಪ್ರಚಾರ ಸಮಾರಂಭಕ್ಕೆ ಚುನಾವಣಾ ನೀತಿ ಸಂಹಿತೆಯ ಬಿಸಿ ತಟ್ಟಿದೆ.

    ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಬೃಹತ್ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ಮೇ 1 ರಂದು ಉಡುಪಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದ ಹಿನ್ನಲೆಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮೈದಾನದಲ್ಲೆಲ್ಲಾ ಬಿಜೆಪಿ ಬಾವುಟವನ್ನು ಕಟ್ಟಿದ್ದರು.

    ಆದರೆ ಎರಡು ದಿನ ಮುಂಚಿತವಾಗಿ ಮೈದಾನದಲ್ಲಿ ಬಿಜೆಪಿ ಬಾವುಟ ಕಟ್ಟಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಎಲ್ಲಾ ಬಿಜೆಪಿ ಬಾವುಟಗಳನ್ನು ತೆರವುಗೊಳಿಸಿದ್ದಾರೆ. ಚುನಾವಣಾ ಆಯೋಗ ಕಾರ್ಯಕ್ರಮ ನಡೆಯುವ ದಿನಕ್ಕೆ ಮಾತ್ರ ಪರವಾನಿಗೆ ಕೊಟ್ಟಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply