KARNATAKA
ಚಿಕ್ಕಮಗಳೂರು-ಡೆಂಗ್ಯೂಗೆ ಕಾಲೇಜು ವಿಧ್ಯಾರ್ಥಿನಿ ಬಲಿ

ಚಿಕ್ಕಮಗಳೂರು ಫೆಬ್ರವರಿ 08: ಡೆಂಗ್ಯೂ ಜ್ವರಕ್ಕೆ ಚಿಕ್ಕಮಗಳೂರಿನಲ್ಲಿ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ನಡೆದಿದೆ.
ಮೃತರನ್ನು ಕಾಲೇಜು ವಿದ್ಯಾರ್ಥಿನಿ ಸುಹನಾ ಬಾನು(18) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ನಗರದ ಮೊಹ್ಮದ್ ಖಾನ್ ಗಲ್ಲಿ ನಿವಾಸಿಯಾಗಿರುವ ಸುಹನಾ ಬಾನುಳನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Continue Reading