Connect with us

    DAKSHINA KANNADA

    ಕಾಲೇಜ್​ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

    ಪುತ್ತೂರು, ಮಾರ್ಚ್ 23 : ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಪಕ್ಕಳ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.ಪುತ್ತೂರು ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಪ್ರತಿಭಾನಿತ್ವ ವಿದ್ಯಾರ್ಥಿನಿ ಆಗಿದ್ದ ಶ್ರೇಯಾ ಪಕ್ಕಳ (16 ವರ್ಷ) ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈಕೆ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿಯಾಗಿದ್ದಾಳೆ.

    ಶ್ರೇಯಾ ಳಿಗೆ ಮಂಗಳವಾರ ಬೆಳಗಿನ ಜಾವ ಆರೋಗ್ಯದಲ್ಲಿ ಏರುಪೇರು ಕಂಡಿತು ತಕ್ಷಣವೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು ,ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆಯುತ್ತಿದ್ದಾಗ ನಿಧನರಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply