ನವದೆಹಲಿ ನವೆಂಬರ್ 1 : ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 100 ರೂ. ಏರಿಕೆ ಮಾಡಲಾಗಿದ್ದು, ಇಂದಿನಿಂದ ಜಾರಿಗೆ ಬರಲಿದೆ.


ಇತ್ತೀಚಿನ ಪರಿಷ್ಕರಣೆಯೊಂದಿಗೆ 19 ಕೆ.ಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಈಗ ದೆಹಲಿಯಲ್ಲಿ 1,731 ರೂ. ನಿಂದ 1,833 ರೂ., ಮುಂಬೈನಲ್ಲಿ 1,785.50 ರೂ., ಕೋಲ್ಕತ್ತಾದಲ್ಲಿ ರೂ.1,943 ಮತ್ತು ಚೆನ್ನೈ ಪ್ರತಿ ಸಿಲಿಂಡರ್ ಗೆ ರೂ.1,999.50ಕ್ಕೆ ಏರಿಕೆ ಆಗಿದೆ
ಅಕ್ಟೋಬರ್ ನಲ್ಲಿ ತೈಲ ಕಂಪನಿಗಳು 209 ರೂ.ಗಳಷ್ಟು ದರವನ್ನು ಹೆಚ್ಚಿಸಿದ್ದವು. ಆದರೆ ಗೃಹಬಳಕೆಯ ಎಲ್‍ಪಿಜಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ.

Share Information