Connect with us

    KARNATAKA

    ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 102.50 ರೂಪಾಯಿ ಹೆಚ್ಚಳ….!!

    ನವದೆಹಲಿ ಮೇ 01: ಮೇ 1 ರಂದೆ ಕೇಂದ್ರ ಸರಕಾರ ಶಾಕ್ ನೀಡಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 102.50 ರೂಪಾಯಿ ಹೆಚ್ಚಳ ಮಾಡಿದೆ. ಆದರೆ ಗೃಹ ಉಪಯೋಗಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ.


    ಒಂದು ತಿಂಗಳ ಹಿಂದೆ ವಾಣಿಜ್ಯ ಹಾಗೂ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಪರಿಷ್ಕರಿಸಿತ್ತು. ಏಪ್ರಿಲ್ 1ರಂದು ಎಲ್‍ಪಿಜಿ ಬೆಲೆಯು 250ರೂ. ಏರಿಕೆಯಾಗಿ 2,253ರೂ. ಹೆಚ್ಚಳವಾಗಿತ್ತು. ಎಲ್‍ಪಿಜಿ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸುವ ಶಿಷ್ಟಾಚಾರವನ್ನು ಅನುಸರಿಸಲಾಗುತ್ತಿದೆ.

    ಇಂದಿನಿಂದ ಕಮರ್ಷಿಯಲ್ ಸಿಲಿಂಡರ್ ಮೇಲೆ 102 ರೂಪಾಯಿ ಹೆಚ್ಚಳ ಮಾಡಲಾಗಿದೆ. 19 ಕೆಜಿ ತೂಕದ ಕಮರ್ಷಿಯಲ್ ಸಿಲಿಂಡರ್‌ ಬೆಲೆ 2,355.50 ರೂಪಾಯಿ ಇದೆ.

    Share Information
    Advertisement
    Click to comment

    You must be logged in to post a comment Login

    Leave a Reply