LATEST NEWS
ನಟ ಚೇತನ ವಿರುದ್ದ ಕಾರ್ಕಳದಲ್ಲಿ ಪೊಲೀಸ್ ದೂರು…!!

ಉಡುಪಿ ಅಕ್ಟೋಬರ್ 20: ಭೂತಕೋಲ ಹಿಂದೂ ಸಂಸ್ಕೃತಿಯ ಭಾಗವಲ್ಲ ಎಂದಿದ್ದ ನಟ ಚೇತನ್ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ. ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಹಿಂದೂ ಜಾಗರಣಾ ವೇದಿಕೆ ದೂರು ದಾಖಲಿಸಿದೆ.
ನಟ ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹ ವ್ಯಕ್ತಪಡಿಸಿದೆ.

Continue Reading