Connect with us

    LATEST NEWS

    ಮಂಗಳೂರು – ಸಿಟಿಬಸ್ ನಿಂದ ಬಿದ್ದು ಕಂಡಕ್ಟರ್ ಸಾವು…!!

    ಮಂಗಳೂರು ಅಗಸ್ಟ್ 30: ಸಿಟಿಬಸ್ ನಿಂದ ರಸ್ತೆ ಬಿದ್ದು ಬಸ್ ಕಂಡಕ್ಟರ್ ಸಾವನಪ್ಪಿರುವ ಘಟನೆ ಮಂಗಳವಾರ ನಂತೂರ ಸರ್ಕಲ್ ನಡೆದಿದೆ.


    ಮೃತ ಕಂಡಕ್ಟರ್ ನನ್ನು ಈರಯ್ಯ(23) ಎಂದು ಗುರುತಿಸಲಾಗಿದ್ದು, ನಿನ್ನೆ ಮಧ್ಯಾಹ್ನ ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ಸಂಧರ್ಭ ನಂತೂರು ವೃತ್ತ ಬಳಿ ಬಸ್ಸಿನ ಎದುರು ಬಾಗಿಲ ಬಳಿ ನಿಂತಿದ್ದ ಈರಯ್ಯ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಈರಯ್ಯನನ್ನುಆಟೋ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply