ಬೆಂಗಳೂರು, ಜನವರಿ 30: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳ ಮೂಲದ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು.ಕೇಸ್ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್: 4 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್ಪೆಕ್ಟರ್
ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.