Connect with us

  LATEST NEWS

  ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

  ಉಡುಪಿ ಎಪ್ರಿಲ್ 03: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ.


  ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವ ಕೆ. ಜೆ.ಜಾರ್ಜ್, ಮಾಜಿ ಶಾಸಕ ವಿನಯ ಕುಮಾರ ಸೊರಕೆ, ಶ್ರೀಮತಿ ಮೋಟಮ್ಮ, ಶ್ರೀ ಅಂಶುಮಂತ್ ಜೊತೆಗಿದ್ದರು.

  Share Information
  Advertisement
  Click to comment

  You must be logged in to post a comment Login

  Leave a Reply