BANTWAL
ಬಂಟ್ವಾಳದಲ್ಲಿ ಮನೆ ಮನೆಗೆ ಕಾಂಗ್ರೇಸ್
ಬಂಟ್ವಾಳದಲ್ಲಿ ಮನೆ ಮನೆಗೆ ಕಾಂಗ್ರೇಸ್
ಬಂಟ್ವಾಳ ಸೆಪ್ಟೆಂಬರ್ 23: ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮನೆ ಮನೆಗೆ ಕಾಂಗ್ರೇಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾವಳಪಡೂರ್ ಗ್ರಾಮದ ಕೈಲರ್ ಬೂತ್ ನಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಅರಣ್ಯ ಖಾತೆ ಸಚಿವ ಹಾಗೂ ಬಂಟ್ವಾಳ ಕ್ಷೇತ್ರದ ಶಾಸಕ ಬಿ.ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಾಜ್ ಕುಮಾರ್, ಬ್ಲಾಕ್ ಅದ್ಯಕ್ಷರದ ಮಾಯಿಲಪ್ಪ ಸಾಲ್ಯಾನ್, ಜಿ.ಪಂ ಸದಸ್ಯರದ ಪದ್ಮಶೇಖರ್ ಜೈನ್, ಬೂಡ ಅದ್ಯಕ್ಷರದ ಸದಾಶಿವ ಬಂಗೇರ, ಮಹಿಳಾ ಕಾಂಗ್ರೆಸ್ ಅದ್ಯಕ್ಷರದ ಶ್ರೀ ಮತಿ ಮಲ್ಲಿಕಾ ಶೆಟ್ಟಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
You must be logged in to post a comment Login