BANTWAL
ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಗನ್ ನಿಂದ ಮಿಸ್ ಫೈರ್ – ಕಾಲಿಗೆ ಗಾಯ

ಬಂಟ್ವಾಳ ಫೆಬ್ರವರಿ 04:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಕಾಲಿಗೆ ಗುಂಡೇಟು ಬಿದ್ದಿದೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಗನ್ ನಿಂದ ಮಿಸ್ ಫೈರ್ ಆಗಿ ಅವರ ಕಾಲಿಗೆ ಗುಂಡೇಟು ಬಿದ್ದಿದೆ ಎಂದು ಹೇಳಲಾಗಿದೆ. ಬಂಟ್ವಾಳ ತಾಲೂಕಿನ ಅನಂತಾಡಿ ಎಂಬಲ್ಲಿ ಘಟನೆ ನಡೆದಿದೆ. ಕಾಲಿಗೆ ಗಂಭೀರ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
