Connect with us

LATEST NEWS

ಕಾಂಗ್ರೇಸ್ ಮೊದಲ ಪಟ್ಟಿ ಬಿಡುಗಡೆ – ಬೆಳ್ತಂಗಡಿಗೆ ರಕ್ಷಿತ್ ಶಿವರಾಂ ಮೂಡಬಿದಿರೆಗೆ ಮಿಥುನ್ ರೈ

ಮಂಗಳೂರು ಮಾರ್ಚ್ 25: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಶನಿವಾರ ಬೆಳಿಗ್ಗೆ ಪ್ರಕಟಿಸಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೇಸ್ ತನ್ನ ಮೊದಲ ಪಟ್ಟಿಯನ್ನು ಇಂದು ಬಿಡುಗಡಗೊಳಿಸಿದೆ. ಬಹುತೇಕ ಹಾಲಿ ಶಾಸಕರಿಗೆ ಈ ಬಾರಿ ಮತ್ತೆ ಅವಕಾಶ ದೊರೆತಿದೆ. ಇಂದು ಬಿಡುಗಡೆಯಾದ ಪಟ್ಟಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ಮಂಗಳೂರು – ಯುಟಿ ಖಾದರ್
ಮೂಡಬಿದಿರೆ – ಮಿಥುನ್ ರೈ
ಬೆಳ್ತಂಗಡಿ – ರಕ್ಷಿತ್ ಶಿವರಾಂ
ಸುಳ್ಯ – ಕೃಷ್ಣಪ್ಪ ಜಿ
ಬಂಟ್ವಾಳ – ರಮಾನಾಥ ರೈ

ದಕ್ಷಿಣಕನ್ನಡ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಇನ್ನು ಅಭ್ಯರ್ಥಿಗಳ ಆಯ್ಕೆಯಾಗ ಬೇಕಿದೆ.

 

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *