Connect with us

KARNATAKA

ಮತಾಂತರ – ರಾಜ್ಯದಲ್ಲಿರುವ ಚರ್ಚ್, ಕ್ರೈಸ್ತ ಮಿಷನರಿಗಳ ಸಮೀಕ್ಷೆಗೆ ಸೂಚನೆ

ಬೆಂಗಳೂರು ಅಕ್ಟೋಬರ್ 16: ರಾಜ್ಯದಲ್ಲಿ ಮತಾಂತರ ಪ್ರಕರಣಗಳು ಏರಿಕೆ ಹಿನ್ನಲೆ ರಾಜ್ಯ ಸರಕಾರ ರಾಜ್ಯದಲ್ಲಿರುವ ಚರ್ಚ್‍ಗಳು, ಕ್ರೈಸ್ತ ಮಿಷನರಿಗಳ ಸಮೀಕ್ಷೆಗೆ ಎಲ್ಲಾ ಜಿಲ್ಲಾಡಳಿತಗಳಿಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರದ ಕಲ್ಯಾಣ ಸಮಿತಿ ಸೂಚಿಸಿದೆ.


ಅಧಿಕೃತ, ಅನಧಿಕೃತ ಚರ್ಚ್‍ಗಳ ಸಮೀಕ್ಷೆ ನಡೆಸುವಂತೆಯೂ ಆ ಚರ್ಚ್‍ಗಳ ಪಾದ್ರಿಗಳು, ಇತರೆ ಸಿಬ್ಬಂದಿ ಮಾಹಿತಿ ಸಂಗ್ರಹಿಸುವಂತೆಯೂ ನಿರ್ದೇಶಿಸಿದೆ. ಜೊತೆಗೆ ಬಲವಂತದ ಮತಾಂತರ ಸಂಬಂಧ ಪ್ರಕರಣ ದಾಖಲಾಗಿದ್ದರೆ ಆ ಬಗ್ಗೆಯೂ ಮಾಹಿತಿ ನೀಡುವಂತೆಯೂ ತಿಳಿಸಲಾಗಿದೆ.

ಕೈಸ್ತ ಮಿಷನರಿಗಳಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *