LATEST NEWS
ಉಡುಪಿಯಲ್ಲಿ ಕೊರೊನಾ ಮಹಾಸ್ಪೋಟ ಒಂದೇ ದಿನ ದಾಖಲೆ 73 ಕೊರೊನಾ ಪಾಸಿಟಿವ್
ಉಡುಪಿಯಲ್ಲಿ ಕೊರೊನಾ ಮಹಾಸ್ಪೋಟ ಒಂದೇ ದಿನ ದಾಖಲೆ 73 ಕೊರೊನಾ ಪಾಸಿಟಿವ್
ಉಡುಪಿ ಜೂನ್ 1: ಉಡುಪಿಯಲ್ಲಿ ಇಂದು ಕೊರೊನಾ ಮಹಾಸ್ಪೋಟವೇ ಸಂಭವಿಸಿದೆ. ಇಂದು ಒಂದೇ ದಿನ ಉಡುಪಿಯಲ್ಲಿ ದಾಖಲೆಯ 73 ಕೊರೊನಾ ಪ್ರಕರಣಗಳು ದಾಖಲಾಗಿದೆ.
ಗ್ರೀನ್ ಝೋನ್ ಆಗಿದ್ದ ಉಡುಪಿಗೆ ಮಹಾರಾಷ್ಟ್ರದ ನಂಟು ಭಾರಿ ಆಘಾತವನ್ನೇ ನೀಡಿದೆ. ದಿನದಿಂದ ದಿನಕ್ಕೆ ಉಡುಪಿಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆ ಹಾದಿಯಲ್ಲೇ ಇದ್ದು, ಸದ್ಯ ಇದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.
ಇಂದಿನ 73 ಪ್ರಕರಣಗಳೊಂದಿಗೆ ಉಡುಪಿಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ.
You must be logged in to post a comment Login