MANGALORE
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ 31 ನೇ ಬಲಿ
ಮಂಗಳೂರು, ಜುಲೈ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ಪ್ರಕರಣಗು ಮಿತಿ ಮೀರಿದ್ದು, ಪ್ರತಿದಿನ 100ಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಅಲ್ಲದೆ ಕಳೆದ ಒಂದು ವಾರದಿಂದ ಬಹುತೇಕ ಪ್ರತಿದಿನ ಕೊರೊನಾ ದಿಂದ ಸಾವು ಸಂಭವಿಸುತ್ತಿದ್ದು, ಆತಂಕ ಸೃಷ್ಠಿಸಿದೆ.
Facebook Comments
You may like
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದಾ ಯುವಕ ಅಪ್ಪಚ್ಚಿ!
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಮೂತ್ರ ವಿಸರ್ಜನೆಗೆ ಹೋಗಿದ್ದ ಲಾರಿ ಚಾಲಕನ್ನು ತುಳಿದು ಸಾಯಿಸಿದ ಕಾಡಾನೆ
ಸಹಪಾಠಿಯನ್ನು ನಂಬಿ ಹೋದ ವಿದ್ಯಾರ್ಥಿನಿಯ ದುರಂತ ಅಂತ್ಯ..!
ವಿರಾಜಪೇಟೆಯಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಸಾವು
You must be logged in to post a comment Login