Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್

ಮಂಗಳೂರು ಎಪ್ರಿಲ್ 19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ಪ್ರಕರಣ ದಾಖಲಾಗಿದೆ. ಎಪ್ರಿಲ್ 16 ರಂದು ಪಾಸಿಟಿವ್ ಆಗಿದ್ದ ಉಪ್ಪಿನಂಗಡಿ P325 ಸಂಪರ್ಕದಿಂದ ಪತ್ನಿಗೆ ಕೊರೊನಾ ಸೊಂಕು ಪತ್ತೆಯಾಗಿದೆ. ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಕೊರೊನಾ ಸೊಂಕಿತರ ಸಂಖ್ಯೆ 15ಕ್ಕೇರಿದ್ದು , ಅದರಲ್ಲಿ 12 ಮಂದಿ ಡಿಸ್ಚಾರ್ಜ್ ಆಗಿದ್ದು, ಅದರಲ್ಲಿ ಒಬ್ಬರು ಇಂದು ಸಾವನಪ್ಪಿದ್ದಾರೆ. ಇಬ್ಬರಿಗೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *