Connect with us

LATEST NEWS

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗೆ ಕೊರೊನಾ

ಮಂಗಳೂರು ಜುಲೈ 4: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್ ಅವರಿಗೆ ಕೊರೊನಾ ಸೊಂಕು ತಗುಲಿದ್ದು, ಸ್ವತಃ ಈ ವಿಚಾರವನ್ನು ಅವರೇ ತನ್ನ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.


ಕೋವಿಡ್ -19 ಪರೀಕ್ಷೆಯಲ್ಲಿ ನನ್ನ ವರದಿ ಪಾಸಿಟಿವ್ ಎಂದು ಬಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ಸುರಕ್ಷಿತವಾಗಿರಿ ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಇತ್ತೀಚೆಗೆ ಜಿಲ್ಲೆಯ ಬಿಜೆಪಿ ಶಾಸಕರೊಬ್ಬರಿಗೂ ಕೋವಿಡ್ 19 ಸೋಂಕು ದೃಢವಾಗಿತ್ತು. ಅವರೂ ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿಯನ್ನು ಖಚಿತಪಡಿಸಿದ್ದರು.

Facebook Comments

comments