LATEST NEWS
ಶಂಕಿತ ಕೊರೊನಾ ಲಕ್ಷಣಗಳಿರುವ ಎಲ್ಲರಿಗೂ ಕೊವಿಡ್ 19 ಪರೀಕ್ಷೆ
ಮಂಗಳೂರು ಸೆಪ್ಟೆಂಬರ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲಿರುವ ಹಿನ್ನಲೆ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಪರೀಕ್ಷೆಗಳನ್ನು ಹೆಚ್ಚು ಮಾಡಲು ನಿರ್ಧರಿಸಿರುವ ಜಿಲ್ಲಾಡಳಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಂಕಿತ ಕೊರೊನಾ ಲಕ್ಷಣಗಳಿರುವ ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲು ನಿರ್ಧರಿಸಿದೆ.
ಈ ಕುರಿತಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತ್ ವ್ಯಾಪ್ತಿಗಳಲ್ಲಿ ಶಿಬಿರಗಳನ್ನು ನಡೆಸಿ ಶಂಕಿತ ಕೊರೊನಾ ಲಕ್ಷಣಗಳಿರುವ ಎಲ್ಲಾ ನಾಗರೀಕರಿಗೆ ಕೊವಿಡ್ ಪರೀಕ್ಷೆಯನ್ನು ಒಂದು ವಾರದೊಳಗೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ. ಕೊರೊನಾ ಪರೀಕ್ಷೆ ನಡೆಸಲು ಇಚ್ಚಿಸುವ ಎಲ್ಲಾ ನಾಗರೀಕರು ಸ್ವ ಇಚ್ಚೆಯಿಂದ ಕೋವಿಡ್ 19 ಪರೀಕ್ಷೆ ತೆಗೆದುಕೊಳ್ಳಬಹುದೆಂದು ತಿಳಿಸಲಾಗಿದೆ.
Facebook Comments
You may like
-
ಕಾಲೇಜು ವಿಧ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ ಅತ್ಯಾಚಾರ – ಆರೋಪಿ ಸೆರೆ
-
ಶಿವಮೊಗ್ಗ ಹುಣಸೋಡು ಗ್ರಾಮದ ಬಳಿ ಕ್ರಷರ್ನಲ್ಲೂ ಸ್ಫೋಟ, 15 ಕಾರ್ಮಿಕರ ಸಾವು?
-
ಖಾಸಗಿ ಬಸ್ ಚಾಲಕನ ಕೊಲೆ ಯತ್ನ – ಆರೋಪಿ ಬೈಕ್ ಸವಾರ ಆರೆಸ್ಟ್
-
ಗುದದ್ವಾರದಲ್ಲಿ ಚಿನ್ನ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ….ಆರೋಪಿ ಸೆರೆ
-
ಖಾಸಗಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಆರೆಸ್ಟ್ – ಪೊಲೀಸರ ಎದುರೇ ಕಪಾಳಕ್ಕೆ ಬಾರಿಸಿದ ಯುವತಿ
-
ಕುಂಜಿಬೆಟ್ಟು ಚಾಮುಂಡಿಶ್ವೇರಿ ಗುಡಿಯ ಗರ್ಭಗುಡಿಯೊಳಗೆ ನಾಗರಹಾವಿನ ರಕ್ಷಣೆ
You must be logged in to post a comment Login