Connect with us

    LATEST NEWS

    ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ದೇವಸ್ಥಾನದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

    ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ದೇವಸ್ಥಾನದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

    ಮಂಗಳೂರು ಮಾರ್ಚ್ 17: ಕರೋನಾ ವೈರಸ್ ಮುಂಜಾಗೃತೆ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿರುವ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಲಾಗಿದ್ದು, ಇನ್ನು ದೇವಸ್ಥಾನಗಳಲ್ಲಿ ಬರಿ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

    ವಿಶೇಷ ಪೂಜೆ ಹೋಮ ಹವನಕ್ಕೆ ಅವಕಾಶ ಇಲ್ಲ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಸೇರಿಂದಂತೆ ಎಲ್ಲಾ ದೇವಾಲಯಗಳಿಗೂ ಇದು ಅನ್ವಯವಾಗಲಿದ್ದು, ಇಂದಿನಿಂದಲೇ ಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ರೂಪ ಸೂಚನೆ ನೀಡಿದ್ದಾರೆ. ಅಲ್ಲದೆ ಭಕ್ತರು ದೇವಸ್ಥಾನಗಳ ಕೊಠಡಿಗಳಲ್ಲಿ ಉಳಿದುಕೊಳ್ಳದಂತೆ ಸೂಚಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *