KARNATAKA
ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಕೋರ್ಟ್ ಆದೇಶ

ಬೆಂಗಳೂರು, ಆಗಸ್ಟ್ 30: ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ಮಂಗಳವಾರ ತ್ರಿಸದಸ್ಯ ಪೀಠವನ್ನು ರಚಿಸಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಸುಪ್ರೀಂ ಕೋರ್ಟ್ ತ್ರಿ ಸದಸ್ಯ ಪೀಠ ಆದೇಶ ನೀಡಿದೆ. ಈದ್ಗಾ ಮೈದಾನ ಪ್ರಕರಣವನ್ನು ಹೈಕೋರ್ಟ್‌ನಲ್ಲಿ ಇತ್ಯರ್ಥಗೊಳಿಸುವಂತೆ ಸೂಚನೆ ನೀಡಿದೆ.

Continue Reading