Connect with us

DAKSHINA KANNADA

ಕುಕ್ಕೆಸುಬ್ರಹ್ಮಣ್ಯದಲ್ಲಿ ಗೋಕಳ್ಳತನಕ್ಕೆ ಯತ್ನ.. ಸ್ಥಳೀಯರ ಕಂಡು ಕಾಲ್ಕಿತ್ತ ಗೋಕಳ್ಳರು

ಪುತ್ತೂರು ಮಾರ್ಚ್ 26: ಪ್ರಖ್ಯಾತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗೋ ಕಳ್ಳರು ಗೊಕಳ್ಳನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.


ಇನ್ನೊವಾ ಕಾರಿನಲ್ಲಿ ಬಂದ ಗೋ ಕಳ್ಳರು ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಜಾಗದಲ್ಲಿರುವ ಗೋವುಗಳ ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ಸಂದರ್ಭ ಸ್ಥಳಕ್ಕೆ ಬಂದ ಸ್ಥಳೀಯರು ಕಂಡ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಘಟನೆ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *