Connect with us

    LATEST NEWS

    ಸಿಪಿಐಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನಿಧನ

    ಹೊಸದಿಲ್ಲಿ ಸೆಪ್ಟೆಂಬರ್ 12: ಸಿಪಿಐಎಂ ನ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.


    ಯೆಚೂರಿ ಅವರು ಇತ್ತೀಚೆಹೆ ಅನಾರೋಗ್ಯದಿಂದ ಬಳಲುತ್ತಿದ್ದರು. ಉಸಿರಾಟದ ಸೊಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸಿದ ಅವರು ಕಳೆದ ಕೆಲವು ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಿಂದಿದ್ದರು. ನುರಿತ ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ನಿಗಾ ವಹಿಸಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply