Connect with us

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

ಸುಬ್ರಮಣ್ಯ, ನವೆಂಬರ್ 23: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ.

20-20 ವಿಶ್ವಕಪ್ ನಲ್ಲಿ ಕೆ.ಎಲ್‌.ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು, ಈ ಹಿನ್ನಲೆಯಲ್ಲಿ ದೇವರ ದರ್ಶನಕ್ಕೆ ಆಗಮಿಸಿರುವ ಸಾಧ್ಯತೆ ಇದೆ. ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ‌.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *