Connect with us

LATEST NEWS

ಮಂಗಳೂರಿಗೆ ಭೇಟಿ ನೀಡಿದ ಕ್ರಿಕೆಟಿಗ ಶಿವಂ ದುಬೆ

ಮಂಗಳೂರು, ಅಕ್ಟೋಬರ್ 12: ಮಂಗಳೂರಿಗೆ ಭಾರತೀಯ ಕ್ರಿಕೆಟ್ ತಂಡದ ಸದಸ್ಯ  ಶಿವಂ ದುಬೆ ಭೇಟಿ ನೀಡಿದ್ದಾರೆ.

ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಕ್ರಿಕೆಟಿಗ ಶಿವಂ ದುಬೆ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ವತಿಯಿಂದ ಶಿವಂ ಅವರನ್ನು ದೇವರ ಶೇಷ ವಸ್ತ್ರ , ಪ್ರಸಾದ ನೀಡಿ ಗೌರವಿಸಲಾಯಿತು

ಈ ಸಂದರ್ಭ ದೇವಳದ ಅರ್ಚಕರು, ಆಡಳಿತ ಮಂಡಳಿಯವರು ಅಭಿಮಾನಿಗಳು ಉಪಸ್ಥಿತರಿದ್ದರು, ಶಿವಂ ದುಬೆ ಯವರು ಮಂಗಳೂರಿನ‌ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿರುವ ಪಿಲಿನಲಿಕೆ ಕಾರ್ಯಕ್ರಮದಲ್ಲಿ ಇಂದು ಸಂಜೆ ಭಾಗವಹಿಸಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *