DAKSHINA KANNADA
ವಿದ್ಯುತ್ ಶಾಕ್ ಹೊಡೆದು ಯುವಕ ಸಾವು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಪುತ್ತೂರು ಜೂನ್ 17: ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ.
ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನಪ್ಪಿದ್ದಾರೆ. ಇವರು ಗುತ್ತಿಗೆದಾರರ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login