LATEST NEWS
ಮಂಗಳೂರು ವಿಮಾನ ನಿಲ್ದಾಣ:ದೇಹದೊಳಗೆ ಚಿನ್ನ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ

ಮಂಗಳೂರು ವಿಮಾನ ನಿಲ್ದಾಣ:ದೇಹದೊಳಗೆ ಚಿನ್ನ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನ
ಮಂಗಳೂರು ಡಿಸೆಂಬರ್ 23: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ ಪ್ರಕರಣ ನಡೆದಿದೆ.
ದುಬೈನಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕ ಸುಮಾರು 577.74 ಗ್ರಾಂ ತೂಕದ 22.24 ಲಕ್ಷ ರೂಪಾಯಿ ಬೆಲೆಬಾಳುವ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಸಂದರ್ಭ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.ಬಂಧಿತ ಪ್ರಯಾಣಿಕ ಚಿನ್ನವನ್ನು ಪೆಸ್ಟ್ ರೂಪದಲ್ಲಿ ಕರಗಿಸಿ ತನ್ನ ದೇಹದೊಳಗೆ ಹುದುಗಿಸಿ ಅಕ್ರಮ ಸಾಗಾಟಕ್ಕೆ ಯತ್ನಿಸಿದ್ದಾನೆ.

Continue Reading