Connect with us

    LATEST NEWS

    ಮಲ್ಲಾರ್ ಗುಜರಿ ಅಂಗಡಿ ಸಿಲಿಂಡರ್ ಸ್ಪೋಟ -ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

    ಉಡುಪಿ ಮಾರ್ಚ್ 21: ಕಾಪುವಿನ ಮಲ್ಲಾರ್ ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಜಾಕ್ ಮಲ್ಲಾರ್, ನಿಯಾಜ್ ಹಾಗೂ ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.


    ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಉಡುಪಿ ಅಗ್ನಿಶಾಮಕದಳ ಹಾಗೂ ISPRL ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆಯಿಂದಾಗಿ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಬೆಂಕಿಯನ್ನು ಸಂಪೂರ್ಣ ಶಮನಗೊಳಿಸಲಾಗಿದೆ.


    ಸ್ಪೋಟದಿಂದಾಗಿ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಹಬ್ಬುವುದನ್ನು ತಡೆಯುವಲ್ಲಿ ಅಗ್ನಿಶಾಮಕದಳ ಹಾಗೂ ಸಾರ್ವಜನಿಕರ ನೆರವಿನೊಂದಿಗೆ ಯಶಸ್ವಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಮಾಜಿ

    Share Information
    Advertisement
    Click to comment

    You must be logged in to post a comment Login

    Leave a Reply