Connect with us

    JYOTHISHYA

    ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಈ ದಿನದ ವಾತಾವರಣ ನೀವು ಮತ್ತು ನಿಮ್ಮ ಸಂಗಾತಿಯ ನಡುವೆ ಪರಸ್ಪರ ಪ್ರೇಮದ ನೋಟ, ಸೆಳೆತ ಕಾಣಲಿದ್ದೀರಿ. ಎಷ್ಟೇ ಅನುಭವವಿದ್ದರೂ ಕೆಲವೊಮ್ಮೆ ತಪ್ಪುಗಳು ನಡೆಯಬಹುದು ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಗುಣ ದೊಡ್ಡದು ಎಂಬುದನ್ನು ಮರೆಯದಿರಿ. ಕುಟುಂಬಸ್ಥರ ವೈಯಕ್ತಿಕ ಅಭಿಪ್ರಾಯಗಳನ್ನು ಗೌರವಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ:

    ವಿನಾಕಾರಣ ನೀವು ವಾದ-ವಿವಾದಗಳಲ್ಲಿ ತೊಡಗಬಹುದಾದ ಸಾಧ್ಯತೆಯಿದೆ, ಆದಷ್ಟು ನಿಮ್ಮ ವ್ಯಕ್ತಿತ್ವ ಉತ್ತಮಮಟ್ಟದಾಗಿ ರೂಪಿಸಿಕೊಳ್ಳಿ. ನಿರೀಕ್ಷಿತ ಆರ್ಥಿಕ ಮೂಲಗಳು ಇಂದು ವಿಳಂಬವಾಗುವ ಸಾಧ್ಯತೆ ಕಾಣಬಹುದು. ಉದ್ಯೋಗದ ಬದಲಾವಣೆಯ ಚಿಂತನೆ ಸದ್ಯಕ್ಕೆ ಮಾಡುವುದು ಬೇಡ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಹೆಚ್ಚಿನ ಹಣಕಾಸು ವ್ಯಯ ವಾಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಮಾತಿನಿಂದ ಸೌಧ ನಿರ್ಮಿಸಲು ಸಾಧ್ಯವಿಲ್ಲ ಕೃತಿ ಬಹಳ ಮುಖ್ಯವಾಗಿದ್ದು ಅದನ್ನು ಯಾವಾಗಲೂ ನೆನಪಿಡಿ. ನಿಮ್ಮ ಬೆಳವಣಿಗೆ ಏಕಾಂಗಿಯಾಗಿ ಇರುವುದಿಲ್ಲ ಇನ್ನೊಬ್ಬರ ಬೆಳವಣಿಗೆಯಲ್ಲಿ ನೀವು ಸಹ ಬೆಳೆಯಿರಿ. ನಿಮ್ಮ ಆತ್ಮೀಯರ ಕಷ್ಟಗಳನ್ನು ಕೇಳುವ ವ್ಯವಧಾನ ರೂಢಿಸಿಕೊಳ್ಳಿ ಸಾಧ್ಯವಾದರೆ ಸಹಾಯ ಮಾಡಿ. ಹಣಕಾಸಿನ ಹರಿವು ಉತ್ತಮವಾಗಿದೆ, ಅಪಾತ್ರರಿಗೆ ದಾನ ಮಾಡುವುದು ಒಳ್ಳೆಯದಲ್ಲ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಹೊಗಳು ಭಟ್ಟರಿಂದ ದೂರವಿರುವುದು ಲೇಸು. ಬಹುನಿರೀಕ್ಷಿತ ಯೋಜನೆಗಳು ಕೈ ಸೇರಬಹುದು ಆದಷ್ಟು ಆಲಸ್ಯತನ ವನ್ನು ತೆಗೆದು ಹಾಕಿ. ಮಡದಿಯ ಸೌಂದರ್ಯಕ್ಕೆ ನೀವು ಆಕರ್ಷಿತರಾಗುವಿರಿ ಅವರ ಮಾತುಗಳನ್ನು ನಿಮ್ಮ ಯೋಜನೆಗಳಲ್ಲಿ ಅಳವಡಿಸಿಕೊಳ್ಳುವುದರಿಂದ ಉತ್ತಮ ನಿರೀಕ್ಷೆ ಕಾಣಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಕೆಲಸದಲ್ಲಿ ಲಾಭಾಂಶದ ನಿಖರ ಲೆಕ್ಕಾಚಾರವನ್ನು ಮಾಡಿ ಪಾಲ್ಗೊಳ್ಳಿ. ಪಿತ್ರಾರ್ಜಿತ ಆಸ್ತಿ ನಿಮ್ಮ ಕೈ ಸೇರಬಹುದಾದ ಸಾಧ್ಯತೆ ಇದೆ. ಕುಟುಂಬಸ್ಥರ ಉತ್ತಮ ಆರೋಗ್ಯಕ್ಕೆ ಮನೆಯ ಶುಚಿತ್ವವನ್ನು ಕಾಪಾಡಿಕೊಳ್ಳಿ. ವ್ಯಾಪಾರ-ವ್ಯವಹಾರ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡುವ ನಿಮ್ಮ ವ್ಯವಸ್ಥೆ ಉತ್ತಮವಾಗಿರುತ್ತದೆ. ಈ ದಿನ ಲೇವಾದೇವಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಬಾಲ್ಯ ಸ್ನೇಹಿತರ ಆಗಮನದಿಂದ ಮೋಜು ಮಸ್ತಿಗಳಲ್ಲಿ ಕಾಲ ಕಳೆಯುವ ಸಾಧ್ಯತೆ ಕಂಡುಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಜಮೀನು ಮಾರಾಟ ಪ್ರಕ್ರಿಯೆಯಲ್ಲಿ ಯಶಸ್ವಿ ಹಾಗೂ ಲಾಭ ಗಳಿಕೆ ಸಾಧ್ಯತೆ ಇದೆ. ವೃತ್ತಿಪರತೆಯ ನಿಮ್ಮ ವಿಚಾರಗಳನ್ನು ಎಲ್ಲರೂ ಮೆಚ್ಚುವರು. ಸೇವಾವಲಯದಲ್ಲಿ ಕ್ರಿಯಾಶೀಲತೆ ಚಟುವಟಿಕೆ ನಡೆಯಲಿದೆ. ಸಹಾಯ ಅಪೇಕ್ಷಿಸಿ ಕೆಲವರು ಬರಬಹುದು, ನಿಮ್ಮಿಂದ ಸಕಾರಾತ್ಮಕ ಪ್ರತಿಕ್ರಿಯೆ ಇರಲಿ. ಉತ್ತಮ ಅವಕಾಶಗಳ ಜೊತೆಗೆ ಅಧಿಕ ಧನ ಲಾಭವಾಗುವ ಯೋಜನೆಗಳು ಸಿಗಬಹುದಾದ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ಬಾಳಸಂಗಾತಿಯ ಒಲುಮೆ ನಿಮ್ಮ ಎಲ್ಲಾ ಜಂಜಾಟಗಳನ್ನು ತೆಗೆದುಹಾಕಲು ಪ್ರಯತ್ನಿಸುತ್ತದೆ. ಈ ದಿನ ಪ್ರೇಮಿಗಳಿಗೆ ವಿಶೇಷ ದಿನ ವಾಗಲಿದೆ, ಅವರ ಪ್ರೇಮ ಸಾಕ್ಷಾತ್ಕಾರ ಕಾಣಬಹುದಾಗಿದೆ. ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ. ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ. ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ. ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳುವುದು ಒಳಿತು. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply