Connect with us

JYOTHISHYA

ಶ್ರೀ ಶಿರಡಿ ಸಾಯಿಬಾಬ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

 ಮೇಷ:

ಕ್ಷುಲ್ಲಕ ವಿಚಾರಗಳಿಗಾಗಿ ಬಂಧುಗಳು ನಿಮ್ಮನ್ನು ದ್ವೇಷಿಸಬಹುದು. ಹಿರಿಯರು ತಾವು ಈ ಹಿಂದೆ ಮಾಡಿದ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಿ. ಕೃಷಿ ವಿಚಾರದ ಸಂಕೀರ್ಣದಲ್ಲಿ ನೀವು ಮಂಡಿಸಿದ ವಿಚಾರಗಳಿಗೆ ಪ್ರಶಂಸೆ .ಕೃಷಿಭೂಮಿ ಅಥವಾ ಸ್ಥಿರಾಸ್ತಿಗಳನ್ನು ಖರೀದಿಸಲು ಈಗ ಸರಿಯಾದ ಸಮಯವಲ್ಲ. ಆಪ್ತರನ್ನು ಅವರು ತಪ್ಪು ಮಾಡಿದಾಗಲೂ ಸಮರ್ಥಿಸ ಬೇಡಿ. ಅನಾವಶ್ಯಕವಾಗಿ ಯಾರನ್ನು ನಿಂದಿಸಬೇಡಿ ಮತ್ತು ಅವಮಾನ ಮಾಡಬೇಡಿ. ಬೇರೆ ಕೆಲಸ ಸಿಗುವವರೆಗೂ ಅಲ್ಲಿಯೇ ಮುಂದುವರೆಯಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ವೃಷಭ: ನಿಮ್ಮ ಎದುರಾಳಿಗಳ ಬಗ್ಗೆ ಗಮನವಿರಲಿ ಮತ್ತು ಎಚ್ಚರಿಕೆ ವಹಿಸಿ. ಸ್ಥಿರಾಸ್ತಿ ಬಗ್ಗೆ ಗೊಂದಲ ಸೃಷ್ಟಿಯಾಗಿ ಮಾನಸಿಕ ಮನಸ್ತಾಪ. ಉದ್ಯೋಗ ಹುಡುಕಾಟದಲ್ಲಿ ವಿಳಂಬ. ತಮ್ಮ ಮಕ್ಕಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಮಗನ ನಡವಳಿಕೆ ತಮಗೆ ಬೇಸರವಾಗಲಿದೆ. ನವದಂಪತಿಗಳಿಗೆ ಒಬ್ಬರಿಗೊಬ್ಬರು ಅರ್ಥೈಸಿಕೊಳ್ಳುವುದುರಲ್ಲಿ ಕಾಲ ಕಳೆಯುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಿಥುನ: 

ಕುಟುಂಬ ಸದಸ್ಯರ ಅನಾರೋಗ್ಯ ಸಮಸ್ಯೆ ಕಾಡಲಿದೆ. ವಿಚ್ಛೇದನದ ಹೆಣ್ಣುಮಕ್ಕಳಿಗೆ ಮರುವಿವಾಹ ಸಂಭವ. ಬೇರೆಯವರ ಕುಟುಂಬದ ಬಗ್ಗೆ ಚಿಂತನೆ ಮಾಡಬೇಡಿ ಇದರಿಂದ ನೀವು ಅಪವಾದಕ್ಕೆ ಗುರಿಯಾಗುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ವೇದನೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕಟಕ

 ಕಟಕ:

ಕೃಷಿಕರಿಗೆ ಹೆಚ್ಚಿನ ಧನಾಗಮನ ನಿರೀಕ್ಷೆ. ಜಮೀನಿಗಾಗಿ ಹೊಸ ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವುದುಕ್ಕಾಗಿ ಚಿಂತಿಸುವಿರಿ. ಮಕ್ಕಳು ಅಡ್ಡದಾರಿ ಹೋಗುವುದರ ಬಗ್ಗೆ ಚಿಂತನೆ ಮಾಡುವಿರಿ. ಮಹಿಳಾ ರಾಜಕಾರಣಿಗಳಿಗೆ ಸಿಹಿಸುದ್ದಿ ಲಭಿಸಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಸಿಂಹ:

ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಭಾಗ್ಯ. ನೌಕರಸ್ಥರು ಸಹೋದ್ಯೋಗಿಗಳಿಂದ ಮನಸ್ತಾಪ. ಬಂಧು ಮತ್ತು ಸ್ನೇಹಿತರಿಂದ ಅತಿಥಿಸತ್ಕಾರ ಭಾಗ್ಯ ಸಿಗಲಿದೆ. ಇರುವ ಕೆಲಸ ಕಾರ್ಯಗಳು ಯಶಸ್ವಿನ ಹಂತಕ್ಕೆ ಬಂದಿರುತ್ತದೆ. ಮಕ್ಕಳ ಕಂಕಣಬಲ ಕೂಡಿ ಬರುವ ಸಾಧ್ಯತೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಕನ್ಯಾ :

ನಿಮ್ಮಿಂದ ದೇವರ ಪ್ರತಿಷ್ಠಾಪನಾ ಮಾಡುವುದರ ಬಗ್ಗೆ ಚಿಂತನೆ. ಜಮೀನಲ್ಲಿ ತಕರಾರು ನ್ಯಾಯ ಶುರುವಾಗುವುದು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆಯ ಬಗ್ಗೆ ಚಿಂತನೆ ಮಾಡುವಿರಿ. ಪ್ರೇಮಿಗಳು ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಿಂದ ಮನಸ್ತಾಪವಾಗಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ತುಲಾ :

ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ವೃಶ್ಚಿಕ :

ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಧನಸ್ಸು:

ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಮಕರ:

ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಕುಂಭ:

ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಮೀನ:

ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
Share Information
Continue Reading
Advertisement
Click to comment

Leave a Reply

Your email address will not be published. Required fields are marked *