JYOTHISHYA
ಶ್ರೀ ಮಹಾವಿಷ್ಣು ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

ಮೇಷ:

ಕೆಲಸದಲ್ಲಿ ಹೆಚ್ಚಿನ ವಿಳಂಬದಿಂದ ನಿಮ್ಮ ಬಗ್ಗೆ ಹಲವರು ಹಲವಾರು ಮಾತುಗಳನ್ನಾಡುವರು. ಕೆಲ ವಿಚಾರಗಳಲ್ಲಿ ಅತಿಯಾದ ಆಸಕ್ತಿ ತೋರಿಸುವುದು ಒಳ್ಳೆಯದಲ್ಲ. ಯೋಜನೆಗಳ ವಿಸ್ತರಣೆಗೆ ಅವಕಾಶಗಳು ಸಿಗುವ ಸಾಧ್ಯತೆ ಕಂಡುಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ವೃಷಭ: ಆರ್ಥಿಕವಾಗಿ ಬೆಳವಣಿಗೆ ಸಾಧಿಸುವಿರಿ. ರಾಜಿ ಪಂಚಾಯಿತಿಗಳಲ್ಲಿ ಹೋಗದಿರುವುದು ತುಂಬಾ ಸೂಕ್ತ. ಸುಖಾಸುಮ್ಮನೆ ಕದನಕ್ಕೆ ಬರುವಂತಹ ಜನಗಳು ಕಂಡುಬರುತ್ತಾರೆ, ಆದಷ್ಟು ದೂರದಲ್ಲಿ ನಿಲ್ಲಿ. ಸಂಗಾತಿಯ ಜೊತೆಗೆ ಖರೀದಿ ಪ್ರಕ್ರಿಯೆಗಳನ್ನು ಮಾಡಲು ಇಚ್ಛಿಸುತ್ತೀರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಿಥುನ:
ಸಂಜೆಯ ವಾತಾವರಣ ರೋಮಾಂಚನದಿಂದ ಕೂಡಿರುತ್ತದೆ. ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಕೆಲವು ತೆರಿಗೆಗಳನ್ನು ಅಥವಾ ಮನೆಯ ಸಂಬಂಧಿತ ದಾಖಲೆಗಳನ್ನು ಗಮನವಿಟ್ಟು ಕೆಲಸದಲ್ಲಿ ಪಾಲ್ಗೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕಟಕ:
ಹೊಸ ಯೋಜನೆಗೆ ಈಗಿನಿಂದಲೇ ಸಿದ್ಧತೆ ನಡೆಸುವುದು ಒಳ್ಳೆಯದು. ಪಶುಸಂಗೋಪನೆ, ಕೃಷಿ ಚಟುವಟಿಕೆಗಳಲ್ಲಿ ಉತ್ತಮವಾದ ಬೆಳವಣಿಗೆ ಕಂಡುಬರುತ್ತದೆ. ಆರ್ಥಿಕ ಸಹಕಾರಕ್ಕಾಗಿ ಆತ್ಮೀಯರ ಬಳಿ ಕೇಳುವ ಸಾಧ್ಯತೆ ಇದೆ. ಭೂಮಿಯ ವಿಷಯದಲ್ಲಿ ಉತ್ತಮ ವ್ಯವಹಾರ ನಡೆಸುವ ಸಾಧ್ಯತೆ ಕಂಡುಬರುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಸಿಂಹ:
ಸೋಲಿನಿಂದ ಗೆಲುವಿನ ಕಡೆಗೆ ಪ್ರಯಾಣ ಬೆಳೆಸುವಿರಿ. ಸಂತೋಷದ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಕುಟುಂಬದಲ್ಲಿ ಅನಿರೀಕ್ಷಿತವಾಗಿ ಸಂಕಷ್ಟ ಎದುರಾಗಬಹುದು. ದೃಢಮನಸ್ಸಿನಿಂದ ಕಾರ್ಯಗಳಲ್ಲಿ ಸಫಲರಾಗುವಿರಿ. ಸಮಸ್ಯೆಗಳ ಸುಳಿವಿನಿಂದ ಹೊರಬರಲು ಪ್ರಯತ್ನ ಮೆಚ್ಚುವಂತದ್ದು. ಮನೆಗೆ ನೆಂಟರಿಷ್ಟರ ಆಗಮನ ಸಾಧ್ಯತೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕನ್ಯಾ :
ಕೌಟಂಬಿಕ ಸಲಹೆಗಳು ಸರಿಹೋಗಲಿದೆ. ಉದ್ಯೋಗದ ಸ್ಥಿತಿಗತಿಗಳು ಚೇತರಿಕೆಯತ್ತ ಸಾಗುತ್ತದೆ. ನಿಮ್ಮ ಕ್ರಿಯಾಶೀಲತೆಯಿಂದ ಹೊಸತಾದ ಕಲ್ಪನೆಗಳೊಂದಿಗೆ ಸಾಗುವಿರಿ. ಉದ್ಯೋಗದಲ್ಲಿ ಪ್ರಗತಿ ಸಾಧ್ಯತೆ ಇದೆ. ಯಶಸ್ವಿ ದಾಯಕ ನಿರ್ಣಯಗಳಿಂದ ಸ್ಥಾನ ಗಟ್ಟಿಗೊಳಿಸಿಕೊಳ್ಳುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ತುಲಾ :
ಕೌಟುಂಬಿಕ ಸಮಸ್ಯೆಗಳನ್ನು ಇಂದು ನೀವು ಇತ್ಯರ್ಥ ಪಡಿಸಲು ವಿಶೇಷ ಕಾಳಜಿ ವಹಿಸುತ್ತೀರಿ. ಕೆಲವರು ಸಮಸ್ಯೆಗಳನ್ನು ತೆಗೆದುಕೊಂಡು ಪರಿಹಾರಕ್ಕಾಗಿ ನಿಮ್ಮ ಬಳಿ ಬರುವ ಸಾಧ್ಯತೆ ಇದೆ. ಗಣ್ಯ ವ್ಯಕ್ತಿಗಳ ಬೇಟಿ ಮಾಡುವಿರಿ. ಮುಂದಿನ ದಿನಗಳಲ್ಲಿ ನಿಮ್ಮ ಕಾರ್ಯಕ್ರಮಗಳಿಗೆ ಇಂದೇ ರೂಪರೇಷೆ ಮಾಡಿಕೊಳ್ಳುವ ಚಿಂತನೆ ನಿಮ್ಮದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ವೃಶ್ಚಿಕ :
ಗೃಹ ಅಲಂಕಾರಕ್ಕೆ ವಿಶೇಷ ಗಮನ ಹರಿಸುತ್ತೀರಿ. ಪತ್ನಿಯ ಜೊತೆಗೆ ವಸ್ತುಗಳ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೀರಿ. ಬಂದು ವರ್ಗದೊಡನೆ ಆಸ್ತಿ ಹಣಕಾಸಿಗಾಗಿ ವ್ಯಾಜ್ಯಗಳು ಸೃಷ್ಟಿಯಾಗಬಹುದು. ವೈಯಕ್ತಿಕ ಸಮಸ್ಯೆಗಳನ್ನು ಕೆಲಸ ಕಾರ್ಯದಲ್ಲಿ ತರಬೇಡಿ. ಸಕಾರಾತ್ಮಕವಾಗಿ ಚಿಂತಿಸುವುದರಿಂದ ಎಲ್ಲವೂ ಸರಿ ಹೋಗುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಧನಸ್ಸು:
ಮಾನಸಿಕ ಕಿರಿಕಿರಿ ನಿಮಗೆ ಹೆಚ್ಚು ಆಗಬಹುದು. ಯೋಜನೆಗಳಲ್ಲಿ ವಿಳಂಬ ಧೋರಣೆ. ಮನೆ ಮತ್ತು ಉದ್ಯೋಗ ಎರಡನ್ನೂ ನಿರ್ವಹಿಸುವುದನ್ನು ಕಲಿಯಬೇಕಿದೆ. ನಿಮ್ಮ ಸಂಗಾತಿ ಪ್ರಣಯದಲ್ಲಿ ಆಸಕ್ತಿ ತೋರುವರು ಸಿಹಿಯಾದ ಪ್ರೇಮ ಬಾಂಧವ್ಯ ನಿಮ್ಮದಾಗುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಕರ:
ಮಕ್ಕಳ ಚಟುವಟಿಕೆಯಲ್ಲಿ ನೀವು ಸಹ ಅವರೊಡನೆ ಕೂಡಿ ಕೊಳ್ಳಿ ಇದರಿಂದ ಮಕ್ಕಳಲ್ಲಿ ವಿಶೇಷ ಜ್ಞಾನ ವೃದ್ಧಿಯಾಗುತ್ತದೆ, ನಿಮ್ಮಲ್ಲಿ ಚೈತನ್ಯ ತುಂಬುತ್ತದೆ. ಇಂದು ಚಿನ್ನಾಭರಣ ವಸ್ತುಗಳ ಖರೀದಿಗೆ ಆದ್ಯತೆ ನೀಡುವಿರಿ. ಅಡಮಾನ ಸಾಲವನ್ನು ತೀರಿಸುವ ಬಯಕೆ ಮೂಡಬಹುದು. ನಂಬಿಕಸ್ಥ ವ್ಯಕ್ತಿಗಳಿಂದ ನಿಮ್ಮ ಅವಕಾಶ ಬೇರೆಯವರ ಪಾಲಾಗುವ ಹಾಗೆ ಮಾಡಬಹುದು, ಇಂದು ನಿಮ್ಮ ಒಳ್ಳೆಯ ಗೆಳೆಯರು ಕೆಟ್ಟ ಸ್ನೇಹಿತರು ಯಾರು ಎಂಬುದು ಗೊತ್ತಾಗಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕುಂಭ:
ಸಾಮಾಜಿಕ ಮತ್ತು ರಾಜಕೀಯವಾಗಿ ಹೆಚ್ಚು ಬೆಳವಣಿಗೆ ಕಾಣಬಹುದು. ಇಂದು ಪ್ರಯಾಣವು ಸಹ ನಿಮಗೆ ಲಾಭವನ್ನು ತಂದು ಕೊಡುತ್ತದೆ. ಉದ್ಯೋಗ ರಂಗದಲ್ಲಿ ಹೊಸ ಅವಕಾಶಗಳು ನಿಮಗೆ ಸಿಗಲಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮವಾದ ದಿನವಿದು. ದಾಂಪತ್ಯದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಅತಿ ಮುಖ್ಯ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮೀನ:
ನಿಗದಿತ ಸಮಯಕ್ಕಿಂತ ಮೊದಲೇ ಕೆಲಸವನ್ನು ಮುಗಿಸುವ ಇಂದು ನೀವು ಬಹಳಷ್ಟು ಖುಷಿಯಾಗಿರುವಿರಿ. ಹಣಕಾಸಿನ ಸ್ಥಿತಿಯು ಆದಾಯ ಬಂದರೂ ಸಹ ಉಳಿತಾಯಕ್ಕೆ ಆದ್ಯತೆ ನೀಡಿ. ನಿಮ್ಮಲ್ಲಿನ ವ್ಯಕ್ತಿತ್ವ ಹಾಗೂ ನಗುವಿನ ಮಾತುಗಳಿಂದ ಎಲ್ಲವನ್ನು ಪ್ರೇಮಮಯವಾಗಿ ಮಾಡುವ ಶಕ್ತಿ ನಿಮ್ಮಲ್ಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262