Connect with us

    JYOTHISHYA

    ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ವ್ಯವಹಾರದಲ್ಲಿನ ಗೆಲುವು ಹಾಗೂ ಲಾಭಂಶ ನಿಮಗೆ ಸಂತೋಷ ನೀಡುತ್ತದೆ. ಕುಟುಂಬದ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು, ಸಂಬಂಧಿಗಳನ್ನು, ಆತ್ಮೀಯರನ್ನು, ಕಡೆಗಣಿಸಬೇಡಿ. ಕೆಲಸದ ಒತ್ತಡವು ನಿಮ್ಮ ಸ್ನೇಹ ಸಂಬಂಧವನ್ನು ಹಾಳುಗೆಡವಬಹುದು. ಸಾಲಕೊಡುವ ವಿಚಾರವನ್ನು ಇಂದು ನಿಮ್ಮ ಮನದಲ್ಲಿದ್ದರೆ ತೆಗೆದುಹಾಕಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ: ಪ್ರೇಮಿಗಳಿಗೆ ಒಳ್ಳೆಯ ದಿನವಿದು. ನಿಮ್ಮ ನಿರೀಕ್ಷಿತ ಯೋಜನೆಗಳಿಗಾಗಿ ಸ್ವಲ್ಪ ಕಾಯಬೇಕಾದ ಅನಿವಾರ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಬಹುದು ಎಚ್ಚರವಿರಲಿ. ಮಕ್ಕಳ ಸಾಧನೆಯು ತುಂಬಾ ಉತ್ತಮವಾಗಿರುತ್ತದೆ. ಕುಟುಂಬದ ಬೇಡಿಕೆಗಳನ್ನು ಪೂರೈಸುವ ಜವಾಬ್ದಾರಿ ನಿಮಗೆ ಬರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಸಂಗಾತಿಯು ನಿಮಗಾಗಿ ಉತ್ತಮ ಉಡುಗೊರೆ ಹಾಗೂ ರುಚಿಯಾದ ಭೋಜನ ವ್ಯವಸ್ಥೆ ಮಾಡಲಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ತೊಂದರೆ ಬರಬಹುದು, ಉಳಿತಾಯಕ್ಕೆ ಆದ್ಯತೆ ನೀಡಿ. ವಿನಾಕಾರಣ ದುಂದುವೆಚ್ಚ ಮಾಡುವ ನಿಮ್ಮ ಮನಸ್ಥಿತಿಯನ್ನು ತೆಗೆದುಹಾಕಿ. ನಿಮ್ಮನ್ನು ತಮ್ಮ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳುವ ಜನರಿದ್ದಾರೆ ಅದನ್ನು ಅರ್ಥ ಮಾಡಿಕೊಂಡು ಜೀವನ ಸಾಗಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಉದ್ಯೋಗಸ್ಥರಿಗೆ ಸ್ಥಳ ಮತ್ತು ಸ್ಥಾನ ಬದಲಾವಣೆ ಆಗುವ ಮುನ್ಸೂಚನೆ ದೊರೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಇಚ್ಛೆ ವ್ಯಕ್ತಪಡಿಸುತ್ತೀರಿ. ಹಳೆಯ ಪ್ರೇಮಿಗಳು ಮತ್ತೆ ಒಂದಾಗುವ ಸಂದರ್ಭ ಎದುರಾಗಲಿದೆ. ದಾಂಪತ್ಯ ಜೀವನದಲ್ಲಿ ಇಂದಿನ ಸಂಜೆ ರೋಮಾಂಚನ ಹಾಗೂ ಅವಿಸ್ಮರಣೀಯ ಎಂಬುದಾಗಿ ನಿಮಗೆ ಅನ್ನಿಸುವುದು ನಿಶ್ಚಿತವಾಗಿದೆ. ಪ್ರೇಮದ ರೂಪವಾಗಿ ನಿಮ್ಮ ಪ್ರಿಯತಮೆಯನ್ನು ಕಾಣುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ಆರ್ಥಿಕ ದೃಷ್ಟಿಯಿಂದ ಉತ್ತಮವಾದ ವಹಿವಾಟು ಆಗಲಿದೆ. ಸಾಲ ವಸೂಲಿ ಗಳು ಆರಾಮದಾಯಕವಾಗಿ ಕೆಲಸದ ಜರುಗುತ್ತದೆ. ಮನೆಯ ಕೆಲಸ ಮಾಡಲು ನೀವು ಆಸಕ್ತಿ ಹವಣಿಸುತ್ತಿರಿ. ವಿದ್ಯಾರ್ಥಿಗಳು ತಮ್ಮ ಜ್ಞಾನದ ಅಭಿವೃದ್ಧಿಗೆ ಹಲವು ರೀತಿಯ ಚಟುವಟಿಕೆ ಕೈಗೊಳ್ಳುವರು. ಚಂಚಲ ಮನಸ್ಸನ್ನು ನೀವು ಹತೋಟಿಗೆ ತರಲು ಪ್ರಯತ್ನಿಸಿ. ಆರ್ಥಿಕವಾಗಿ ನಿರ್ದಿಷ್ಟ ಗುರಿ ತಲುಪುವ ಯೋಜನೆ ಸಿದ್ಧಪಡಿಸುತ್ತಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿವೆ. ಆಕಸ್ಮಿಕವಾಗಿ ಬಾಲ್ಯ ಸ್ನೇಹಿತರು ಭೇಟಿಯಾಗುವ ಸಾಧ್ಯತೆ ಇದೆ. ವಿರೋಧಿ ವರ್ಗದವರು ನಿಮ್ಮ ಕಾರ್ಯಗಳಲ್ಲಿ ಹಸ್ತಕ್ಷೇಪ ನಡೆಸಬಹುದು, ಕೆಲವರು ನಂಬಿಕೆ ಹುಟ್ಟಿಸಿ ನಿಮ್ಮ ತೇಜೋವಧೆಗೆ ಸಿದ್ಧರಾಗಾಬಹುದು ಎಚ್ಚರವಿರಲಿ. ವಸ್ತುಗಳನ್ನು ಎಲ್ಲೆಂದರಲ್ಲಿ ಇಟ್ಟಿ ನಂತರ ಕುಟುಂಬದ ಜೊತೆಗೆ ಕದನಕ್ಕೆ ನಿಲ್ಲಬೇಡಿ ಜತನದಿಂದ ಕಾಪಾಡಿಕೊಳ್ಳುವುದು ಉತ್ತಮ ಮಾರ್ಗ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಕೆಲವು ಮಾತುಗಳಿಂದ ಮನಸ್ಸಿಗೆ ಸಂಕಟ. ಹೂಡಿಕೆಗಳಲ್ಲಿ ಜಾಗ್ರತೆ ವಹಿಸಿ. ಕುಟುಂಬದವರ ಮಾತುಗಳನ್ನು ಪಾಲಿಸುವುದು ಲಾಭ. ಕೆಲಸದಲ್ಲಿನ ಶಿಸ್ತಿನಿಂದ ಪ್ರಮಾದಗಳು ಜರುಗಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ನಿಮ್ಮ ಧೈರ್ಯ ಬಲಿಷ್ಠತೆ ಇವುಗಳು ತೋರ್ಪಡಿಕೆಗಾಗಿ ಅಲ್ಲ. ಕೆಲವು ದುಸ್ಸಾಹಸಕ್ಕೆ ಕೈ ಹಾಕುವುದು ನಿಮಗೆ ಹಿತವಲ್ಲ. ಹಣಕಾಸಿನ ಸ್ಥಿತಿಯು ಹಳೆಯ ಯೋಜನೆಗಳಿಂದ ಲಾಭದಾಯಕವಾಗಲಿದೆ. ನಿಮ್ಮ ಸಾಧನೆಯಿಂದಲೇ ಖ್ಯಾತಿ ಪಡೆಯುತ್ತೀರಿ. ಸಂಗಾತಿಯೊಡನೆ ಪ್ರೀತಿಯಿಂದ ಇರುವುದು ಒಳ್ಳೆಯ ಬೆಳವಣಿಗೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ನಿಮ್ಮ ವಿವೇಚನಾರಹಿತ ಆರ್ಥಿಕ ಚಟುವಟಿಕೆಯು ಸಮಸ್ಯೆಯಲ್ಲಿ ಸಿಲುಕಬಹುದು. ಕುಟುಂಬದವರ ವಿಶ್ವಾಸ ಗೆಲ್ಲುವುದು ಮುಖ್ಯ. ನಿಮ್ಮ ಕಷ್ಟದ ಸಂದರ್ಭದಲ್ಲಿ ನಿಮ್ಮ ಪತ್ನಿ ನಿಮ್ಮನ್ನು ಕೈ ಹಿಡಿದು ನಡೆಸುವವರು. ಉದ್ಯಮ ವಲಯದಲ್ಲಿ ಗುಣಮಟ್ಟದ ವಸ್ತುಗಳ ತಯಾರಿಕೆಯು ನಿಮಗೆ ಲಾಭ ತಂದುಕೊಡುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ಇಂದು ನೀವು ಮುಕ್ತ ವಾತಾವರಣ ಬಯಸುವಿರಿ. ಪರಿಸರದ ಒಂದು ಭಾಗವಾಗಿ ಆನಂದಿಸುವಿರಿ. ಹೊಸ ಉದ್ಯೋಗ ಅವಕಾಶಗಳು ಸಿಗಲಿದೆ. ಆತ್ಮೀಯ ವರ್ಗದ ಜನಗಳ ಚುಚ್ಚು ಮಾತು ನಿಮ್ಮನ್ನು ಚಿಂತೆ ಗೊಳಿಸುತ್ತದೆ. ಪತ್ನಿಯ ಮನೆ ಕಡೆಯಿಂದ ಕಿರಿಕಿರಿ ಸಾಧ್ಯತೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ಕುಟುಂಬದಲ್ಲಿನ ನಿರುದ್ಯೋಗ ಸಮಸ್ಯೆಗಳು ಬೇಸರ ತರಿಸಬಹುದು. ಅವಕಾಶಗಳು ನಿಮ್ಮ ಮುಂದೆ ಇದ್ದರು ಅದನ್ನು ಉಪಯೋಗಿಸಿಕೊಳ್ಳುವ ಸಾಮರ್ಥ್ಯ ಕಡಿಮೆ ಇದೆ. ಕೆಲವು ನಿಂದನೆ ಮಾತುಗಳಿಗೆ ಬೆಲೆ ಕೊಡದೆ ಇರುವುದು ಉತ್ತಮ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಯಾವುದೇ ಅಡೆತಡೆಯಿಲ್ಲದೆ ಕೆಲಸ ಕಾರ್ಯದಲ್ಲಿ ಜಯ ಸಂಪಾದನೆ ಆಗಲಿದೆ. ವ್ಯವಹಾರಸ್ಥರಿಗೆ ಶುಭ ಫಲಗಳು. ಮಕ್ಕಳಿಗಾಗಿ ನೂತನ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗುವಿರಿ. ಬಾಕಿ ಉಳಿದಿರುವ ಕೆಲಸವು ಪೂರ್ಣ ಮಾಡುವಿರಿ. ನಿಮ್ಮಲ್ಲಿನ ಆಲಸ್ಯತನ ಕಡಿಮೆಯಾಗ ಬೇಕಾಗಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply