Connect with us

    JYOTHISHYA

    ಶ್ರೀ ಮಹಾಗಣಪತಿ ದೇವರ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ನಿಯಮಿತ ಆಹಾರ ಸೇವನೆಗೆ ಪ್ರಾತಿನಿಧ್ಯತೆ ನೀಡುವುದು ಒಳ್ಳೆಯದು. ಹಣಕಾಸಿನ ವಿಷಯದಲ್ಲಿ ಉತ್ತಮ ಫಲಗಳು ಕಂಡುಬರುತ್ತದೆ. ಕೆಲವರು ನಿಮ್ಮನ್ನು ವಿವಾದಾಸ್ಪದ ವಿಷಯಗಳಲ್ಲಿ ತೊಡಗುವಂತೆ ಹುರಿದುಂಬಿಸುತ್ತಾರೆ ಆದಷ್ಟು ಅಂತಹವರ ಅಂತರ ಕಾಯ್ದುಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ: ಸಹನೆ ನಿಮ್ಮ ಗೆಲುವಿನ ಮೆಟ್ಟಿಲು ಅದನ್ನು ಜಾಗರೂಕತೆಯಿಂದ ಬಳಸಿಕೊಳ್ಳಿ. ಕೋಪದ ಕೈಗೆ ಬುದ್ಧಿ ನೀಡಬೇಡಿ. ಅಪ್ರಯೋಜಕ ಕೆಲಸಗಳು ಅಥವಾ ನಿಮ್ಮಿಂದ ಆಗದ ಕೆಲಸಗಳನ್ನು ಒಪ್ಪಿಕೊಳ್ಳುವುದು ಬೇಡ. ಯಾವುದೇ ವ್ಯವಹಾರ ವಿರಲಿ ಲಾಭಾಂಶದ ಲೆಕ್ಕಾಚಾರ ನಿಖರವಾಗಿ ಇರಲಿ. ಸಾಲ ಕೇಳುವ ಜನರನ್ನು ನಯವಾದ ಮಾತುಗಳಿಂದ ದೂರವಿಡಿ. ಹಣದ ತೋರಿಕೆ ಮುಳುವಾಗಬಹುದು ಎಚ್ಚರಿಕೆ ಇರಲಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಬೆಳವಣಿಗೆ ಸಾಧಿಸಲು ಪ್ರಯತ್ನಪಡಿ, ಇನ್ನೊಬ್ಬರ ಒತ್ತಾಯದ ಮೇರೆಗೆ ಬಾಳುವುದು ಒಳ್ಳೆಯದಲ್ಲ. ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ. ಹೆಚ್ಚಿನ ಅವಕಾಶಗಳು ನಿಮ್ಮ ಕೆಲಸದಲ್ಲಿ ಕಾಣಬಹುದು. ಮಕ್ಕಳ ಬೆಳವಣಿಗೆಗಾಗಿ ವಿಶೇಷ ಚಟುವಟಿಕೆಗಳನ್ನು ಸಿದ್ಧಪಡಿಸುತ್ತಿರಿ. ಅನಿರೀಕ್ಷಿತ ಪ್ರಯಾಣಗಳು ಈದಿನ ಕಂಡುಬರುತ್ತದೆ. ಕುಟುಂಬದಲ್ಲಿನ ಸಮಸ್ಯೆಗಳಿಗೆ ಕುಳಿತುಕೊಂಡು ಪರಿಹಾರವನ್ನು ಹುಡುಕಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಕರಗುತ್ತಿರುವ ಹಣಕಾಸಿನ ವ್ಯವಸ್ಥೆಯನ್ನು ಸರಿದಾರಿಗೆ ತರಲು ಪ್ರಯತ್ನಿಸಬೇಕಾದ ಅನಿವಾರ್ಯತೆ ಇದೆ. ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ. ನಿಮ್ಮ ಆತ್ಮಸ್ಥೈರ್ಯವನ್ನು ಕುಂದಿಸುವ ವ್ಯವಸ್ಥಿತವಾದ ತಂತ್ರ ನಡೆಯಬಹುದು ಎಚ್ಚರವಿರಲಿ. ಆರೋಗ್ಯದ ದೃಷ್ಟಿಕೋನದಿಂದ ಆಹಾರ ಹಾಗೂ ನಿಯಮಿತ ವ್ಯಾಯಾಮವನ್ನು ಮಾಡುವುದು ಒಳಿತು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ಆರ್ಥಿಕ ವಿಷಯವಾಗಿ ನಿಧಾನಗತಿಯ ಪ್ರಗತಿ ಕಂಡು ಬರಲಿದೆ. ಕೆಲವು ಹೂಡಿಕೆಗಳು ನಿಮ್ಮ ವ್ಯವಸ್ಥೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದು. ಕುಟುಂಬಸ್ಥರ ನೆರವಿನಿಂದ ಸಮಸ್ಯೆಗಳನ್ನು ಪರಿಹಾರ ಮಾಡಲು ಮುಂದಾಗುವಿರಿ. ಆರ್ಥಿಕ ದುಂದುವೆಚ್ಚಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು. ಭೋಗ ವಿಲಾಸಿತನ ಪ್ರದರ್ಶನ ಮಾಡುವುದು ಒಳ್ಳೆಯದಲ್ಲ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ಇಲ್ಲದಿರುವ ಉಸಾಬರಿಗೆ ಹೋಗಿ ಸಂಕಷ್ಟಕ್ಕೆ ಸಿಲುಕಬೇಡಿ. ಕೆಲಸ ಮಾಡುವಲ್ಲಿ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಇಷ್ಟಾರ್ಥ ಕಾರ್ಯಗಳನ್ನು ಮಾಡಲು ಮುಂದಾಗಿ. ಅನಗತ್ಯ ಅಪಪ್ರಚಾರಗಳು ನಿಮ್ಮ ಮನಸ್ಥಿತಿಯನ್ನು ಹಾಳುಮಾಡಬಹುದು ಆದಷ್ಟು ಋಣಾತ್ಮಕ ಯೋಚನೆ ಬಿಟ್ಟುಬಿಡಿ. ನಿಮ್ಮ ಕೆಲಸಗಳನ್ನು ವಿಶಾಲ ವ್ಯಾಪ್ತಿಯಲ್ಲಿ ವೃದ್ಧಿಸಿಕೊಳ್ಳಲು ಮುಂದಾಗಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ಜಾಣ್ಮೆಯಿಂದ ಕೆಲಸವನ್ನು ಪಡೆಯಲು ಮುಂದಾಗಿ. ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಕೆಲವರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳ ಬಹುದು ಆದಷ್ಟು ಎಚ್ಚರದಿಂದಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಕುಟುಂಬದ ವಿಷಯಗಳಿಂದ ಮಾನಸಿಕ ಕ್ಲೇಶಗಳು ಹೆಚ್ಚಾಗುವ ಸಾಧ್ಯತೆ. ಸ್ನೇಹಿತರೊಡನೆ ಮೋಜಿನ ಕೂಟಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಿಮ್ಮ ಮಕ್ಕಳೊಂದಿಗೆ ಕಾಲಕಳೆಯುವ ಹಾಗೂ ಅವರಿಗೆ ಇಷ್ಟದ ಕೆಲಸವನ್ನು ಮಾಡಿಕೊಡುವ ಸಂದರ್ಭ ಎದುರಾಗುತ್ತದೆ. ಆತ್ಮೀಯರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ನೆಂಟರಿಷ್ಟರ ಆಗಮನದಿಂದ ಖರ್ಚಿನ ಬಾಬ್ತು ಹೆಚ್ಚಳವಾಗಬಹುದು. ನಿಮ್ಮ ಕೆಲವು ವಿಷಯಗಳಿಗೆ ಸಂಗಾತಿಯಿಂದ ತಡೆಯಾಗುವ ಸಾಧ್ಯತೆ ಕಂಡುಬರುತ್ತದೆ. ಇತರರನ್ನು ನಂಬಿ ಸುಲಭವಾಗಿ ಮೋಸಗೊಳಗಾಗಲಿದ್ದೀರಿ ಆದಷ್ಟು ಎಚ್ಚರಿಕೆಯಿಂದಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ನಿಮ್ಮ ಮನಸ್ಸಿನಲ್ಲಿರುವ ಹೊಸ ಕಾರ್ಯ ಆರಂಭ ಮಾಡುವ ಮುನ್ನ ಅದರ ಸಾಧ್ಯಾಸಾಧ್ಯತೆ ಹಾಗೂ ಲಾಭಾಂಶವನ್ನು ಪೂರ್ಣ ಪ್ರಮಾಣದ ಲೆಕ್ಕಾಚಾರ ಮಾಡಿ ಮುಂದೆ ಕೈಹಾಕಿ. ವಾದ-ವಿವಾದಗಳಿಂದ ಬುದ್ದಿವಂತರಾಗಿ ನೀವು ಕಾಣಬಹುದು ಆದರೆ ಸತ್ಯ ಸುಳ್ಳು ಎರಡನ್ನು ಸಹ ಒಪ್ಪಿಕೊಳ್ಳಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ನಿಮಗಿಂತ ಕೆಳಮಟ್ಟದವರನ್ನು ತಾತ್ಸಾರದಿಂದ ನೋಡಿದರೆ ಅದು ನಿಮ್ಮ ಬುದ್ಧಿಗೆ ಮಂಕು ಕವಿದಿದೆ ಎಂಬ ಅರ್ಥ, ಮನುಷ್ಯತ್ವ ಹಾಗೂ ಮಾನವೀಯತೆ ಎಂಬುದು ಬದುಕಿನ ಭಾಗ ಎಂಬುದನ್ನು ಮನಗಾಣಿ. ಕುಟುಂಬದಲ್ಲಿ ಹೊಂದಾಣಿಕೆ ಸಾಧಿಸಲು ಪ್ರಯತ್ನ ಪಡುವುದು ಒಳ್ಳೆಯದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಕೆಲವು ತಪ್ಪುಗಳು ನಿಮಗೆ ಜೀವನದ ಪಾಠ ಕಲಿಸಬಹುದು ಆದರೆ ತಪ್ಪುಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳುವುದು ಬಹಳ ಉತ್ತಮ. ನಿಮ್ಮ ನಡೆಯಲ್ಲಿ ಹಿರಿಯರ ಬಗ್ಗೆ ವಿನಯತೆಯಿಂದ ವರ್ತಿಸುವುದು ಸೂಕ್ತ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply