Connect with us

JYOTHISHYA

ಶ್ರೀ ಶಿರಡಿ ಸಾಯಿ ಬಾಬಾ ಸ್ವಾಮಿಯ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

 ಮೇಷ:

ಗುರುವಿನ ಧ್ಯಾನದಿಂದ ಅಥವಾ ಆರಾಧನೆಯಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಈ ಶುಭದಿನದಂದು ನೀವು ಹೆಚ್ಚಾಗಿ ಶುಭ ಧಾರ್ಮಿಕ ಹಾಗೂ ಮಂಗಲಕಾರ್ಯಗಳಲ್ಲಿ ತೊಡಗಿರುತ್ತೀರಿ. ವಿವಿಧ ಕ್ಷೇತ್ರಗಳಲ್ಲಿ ನಿಮ್ಮ ಇಂದಿನ ಹೂಡಿಕೆಗಳು ಹೆಚ್ಚು ಲಾಭದಾಯಕವಾಗಿ ಇರುವುದಿಲ್ಲ. ನಿಮ್ಮ ದೀರ್ಘಾವಧಿಯ ಆರೋಗ್ಯ ಬಾಧೆಯು ಇಂದು ಸುಧಾರಣೆಯ ಹಂತ ತಲುಪುವುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ವೃಷಭ:

ಇಂದು ನಿಮ್ಮ ಪತ್ನಿಯ ಇಚ್ಛೆಯನ್ನು ಅರಿತು ನಡೆಯುವಂಥವರಾಗಿರುತ್ತೀರಿ. ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಉದ್ಯೋಗ ಅವಕಾಶಗಳು ಇಂದು ನಿಮ್ಮ ಪಾಲಿನದಾಗಿರುತ್ತದೆ. ನಿಮ್ಮ ಆತ್ಮೀಯ ಸ್ನೇಹಿತರು ನಿಮ್ಮಿಂದ ದೂರವಾಗಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಮಿಥುನ: 

ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನ ಕ್ಕಿಂತಲೂ ಹೆಚ್ಚು ಜ್ಞಾನವುಳ್ಳ ಜನರ ಸಂಪರ್ಕ ನಿಮಗಾಗುವುದು. ಇಂದು ನಿಮ್ಮ ಮನೋಗುಪ್ತ ವ್ಯವಹಾರಗಳು ನೆರವೇರುವ ಸುಂದರ ಕ್ಷಣಗಳು ನಿಮ್ಮದಾಗಲಿದೆ. ನಿಮ್ಮ ದಾಂಪತ್ಯ ಜೀವನದ ಸುಂದರ ಕ್ಷಣಗಳು ನಿಮಗೆ ಮನೋಲ್ಲಾಸವನ್ನು ತರುತ್ತದೆ. ಈ ದಿನ ನಿಮಗೆ ಅಂದುಕೊಂಡಂತೆ ಲಾಭವನ್ನು ದಯಪಾಲಿಸುತ್ತದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಕಟಕ

 ಕಟಕ:

ನಿಮ್ಮ ಕಾರ್ಯಯೋಜನೆಗಳಿಗೆ ಹಿರಿಯ ಅಧಿಕಾರಿಗಳಿಂದ ಮಾನ್ಯತೆ ಸಿಗಲಿದೆ. ದೀರ್ಘಾವಧಿಯ ಹೂಡಿಕೆಗಳು ಲಾಭಾಂಶ ತಂದುಕೊಡಲಿದೆ. ಅತಿಯಾಗಿ ಹಣ ಖರ್ಚು ಮಾಡಿ ಸಮಸ್ಯೆಯಲ್ಲಿ ಸಿಲುಕಬೇಡಿ. ಕೆಲವು ವಿತಂಡವಾದಗಳು ನಿಮ್ಮ ವ್ಯಕ್ತಿತ್ವಕ್ಕೆ ಸಮಸ್ಯೆ ತರಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಸಿಂಹ:

ಆರ್ಥಿಕವಾಗಿ ನಿಮ್ಮ ಸಾಹಸ ಕಾರ್ಯಗಳು ಮುಂದುವರೆಯಲಿದೆ. ಅಗತ್ಯ ಹಣಕಾಸು ಆದಾಯ ಬರಲಿದೆ. ನಿರಾಸಕ್ತಿಯ ಕಾರ್ಮೋಡ ನಿಮ್ಮಲ್ಲಿ ಆವರಿಸಬಹುದು. ದೂರದ ಊರಿನ ಪ್ರಯಾಣ ಮಾಡಬೇಕಾದ ಅನಿವಾರ್ಯ ಬರಬಹುದಾಗಿದೆ. ಆರ್ಥಿಕ ವ್ಯವಹಾರದಲ್ಲಿ ಉತ್ತಮ ಲಾಭಾಂಶಗಳು ಬರಲಿದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿ ಈದಿನ ನಿರೀಕ್ಷಿಸಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಕನ್ಯಾ :

ನಿಮ್ಮ ಕೆಲಸಕ್ಕೆ ಕುಟುಂಬಸ್ಥರು ಸಹಕಾರ ನೀಡಲಿದ್ದಾರೆ. ಸಂಗಾತಿಯ ನಡುವಿನ ಭಿನ್ನಾಭಿಪ್ರಾಯವನ್ನು ಈದಿನ ಸರಿಪಡಿಸಿಕೊಳ್ಳಲು ಮುಂದಾಗಿ. ಹೆಚ್ಚುವರಿ ಕೆಲಸದ ಒತ್ತಡದಿಂದ ಮಾನಸಿಕ ಕ್ಲೇಶಗಳು ಆಗುವ ಸಾಧ್ಯತೆ ಇದೆ. ನಿಮ್ಮ ಆರೋಗ್ಯದಲ್ಲಿ ಏರುಪೇರು ಆಗಬಹುದು ಅದರ ಬಗ್ಗೆ ಗಮನವಹಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ತುಲಾ :

ಕೆಲಸದ ಹೆಚ್ಚಿನ ಒತ್ತಡದಿಂದ ದೇಹದಲ್ಲಿ ಆಯಾಸವಾಗಬಹುದು. ಪ್ರೇಮಾಂಕುರವಾಗುವ ಲಕ್ಷಣಗಳು ಗೋಚರವಾಗಲಿದೆ, ಮಧುರ ಬಾಂಧವ್ಯವನ್ನು ಬೆಳೆಸಿಕೊಳ್ಳಲಿದ್ದೀರಿ. ಉದ್ಯೋಗದ ನಿಮ್ಮ ಕೌಶಲ್ಯಗಳಿಗೆ ಉತ್ತಮವಾದ ಪ್ರಶಂಸೆ ದೊರೆಯುತ್ತದೆ. ಕೆಲವು ಹಣಕಾಸಿನ ಮೂಲಗಳು ಈದಿನ ವಿಳಂಬದಿಂದ ಕೂಡಿರುತ್ತದೆ. ಸಾಲ ಬಾಧೆ ಸಮಸ್ಯೆ ನಿಮಗೆ ಹೆಚ್ಚು ಕಾಡಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ವೃಶ್ಚಿಕ :

ಸಂಗಾತಿಯೊಡನೆ ಭಿನ್ನಾಭಿಪ್ರಾಯ ಹೆಚ್ಚಾಗಲಿದ್ದು ಆದಷ್ಟು ಅವುಗಳನ್ನು ಸರಿಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಕುಟುಂಬದವರು ನಿಮಗೆ ಹೆಚ್ಚಿನ ಜವಾಬ್ದಾರಿ ಅಥವಾ ಕೆಲಸಗಳನ್ನು ನೀಡಲಿದ್ದು ಇದು ನಿಮಗೆ ಅಶಾಂತಿ ತರಿಸಬಹುದು ಹಿರಿಯರ ಮಾತಿಗೆ ಬೆಲೆ ನೀಡುವುದು ಒಳಿತು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಧನಸ್ಸು:

ಆತ್ಮೀಯರು ಸ್ನೇಹಿತರು ನಿಮ್ಮ ಬೆಂಬಲಕ್ಕೆ ನಿಲ್ಲುವ ಸಾಧ್ಯತೆ ಕಂಡು ಬರಲಿದೆ. ಸಹೋದರ-ಸಹೋದರಿ ವರ್ಗಗಳಿಂದ ಆಸ್ತಿ ಹಣಕಾಸಿನ ವ್ಯಾಜ್ಯಗಳು ತಕರಾರುಗಳು ಬರಬಹುದಾದ ಸಾಧ್ಯತೆಗಳಿವೆ, ಆದಕಾರಣ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯವನ್ನು ಮಾಡಿ. ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ. ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಮಕರ:

ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು ಚುರುಕು ಪಡೆಯಲಿದೆ. ವಾರಾಂತ್ಯದ ವರೆಗೂ ಆಲಸ್ಯತನವನ್ನು ಯಾವುದೇ ಕಾರಣಕ್ಕೂ ಪ್ರವೇಶ ಆಗದಂತೆ ನೋಡಿಕೊಳ್ಳಿ. ಮಕ್ಕಳ ವಿಷಯವಾಗಿ ಬೇಸರದ ಸಂಗತಿಗಳು ಬರಬಹುದು, ಆದಷ್ಟು ಅವರನ್ನು ಸರಿದಾರಿಗೆ ತನ್ನಿ. ನೌಕರಿಯಲ್ಲಿ ಮಧ್ಯಮಗತಿಯ ಕಾರ್ಯ ಆಗಲಿದೆ. ಸಂಗಾತಿಯ ಮನಸ್ಸು ಹೆಚ್ಚು ಖಿನ್ನತೆಯಿಂದ ಕೂಡಿರಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಕುಂಭ:

ಉದ್ಯೋಗದಲ್ಲಿ ಉಪ ಆದಾಯಗಳು ಬರುವಂತಹ ಅವಕಾಶಗಳನ್ನು ಹುಡುಕಿಕೊಳ್ಳಿ. ಇಂದು ಹಳೆಯ ಸಾಲ ವಸೂಲಿಗೆ ಸಂಬಂಧಪಟ್ಟ ಹಾಗೆ ಕಾರ್ಯ ಕೈಗೂಡಲಿದೆ. ಯೋಜನೆ ಪ್ರಾರಂಭ ಮಾಡಲು ನಿಮ್ಮ ಮನಸ್ಸು ಮಾಡಲಿದ್ದೀರಿ ತಡಮಾಡದೆ ಪ್ರಾರಂಭಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

 ಮೀನ:

ಹೊರಗಿನ ಆಹಾರ ಸೇವನೆ ಆದಷ್ಟು ದೂರವಿಡಿ, ಆರೋಗ್ಯದ ಬಗ್ಗೆ ಅತೀವ ಕಾಳಜಿ ವಹಿಸಿ. ಆರ್ಥಿಕವಾಗಿ ಬಲಿಷ್ಠರಾಗಲು ಪ್ರಯತ್ನಿಸಿ. ಕೆಲಸದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ. ಪತ್ನಿಯೊಡನೆ ಸಂಜೆಯೂ ಮಧುರ ಆನಂದ ಸನ್ನಿವೇಶ ಸೃಷ್ಟಿಯಾಗಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
Share Information
Continue Reading
Advertisement
Click to comment

Leave a Reply

Your email address will not be published. Required fields are marked *