Connect with us

DAKSHINA KANNADA

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಅಧಿಕಾರ ಸ್ವೀಕಾರ..!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ  ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಯಾಗಿದ್ದರು. 2016 ರ ಕರ್ನಾಟಕ ಕೇಡರ್ ನ IPS ಅಧಿಕಾರಿ ಯತೀಶ್ ಎನ್ ಈ ಹಿಂದೆ ಮಂಡ್ಯ ಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ  ಹೊರಡಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *