Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಬಂದ್

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಬಂದ್

    ಮಂಗಳೂರು ಮಾರ್ಚ್ 22: ಕರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಕರೋನಾ ವೈರಸ್ ಪ್ರಕರಣ ಪತ್ತೆಯಾದ 9 ಜಿಲ್ಲೆಗಳನ್ನು ಮಾರ್ಚ್ 31 ರವರೆಗೆ ಶಟ್ ಡೌನ್ ಮಾಡಲು ರಾಜ್ಯ ಸರಕಾರ ಆದೇಶಿಸಿದೆ.

    Dkaಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಹಿರಿಯ ಅಧಿಕಾರಿಗಳ ಹಾಗೂ ಸಚಿವರ ಸಭೆ ನಂತರ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾಧ್ಯಮಗಳಿಗೆ ಮಾಹಿತಿ ತಿಳಿಸಿದರು. ದಕ್ಷಿಣಕನ್ನಡ, ಕಲಬುರಗಿ, ಚಿಕ್ಕಬಳ್ಳಾಪುರ, ಕೊಡಗು, ಧಾರವಾಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಳಗಾವಿ ಜಿಲ್ಲೆಗಳು ಸಂಪೂರ್ಣ ಬಂದ್ ಆಗಲಿದೆ. ಈ ಜಿಲ್ಲೆಗಳಲ್ಲಿ ಸರಕಾರಿ ಕಚೇರಿ ಹಾಗೂ ಅಗತ್ಯ ವಸ್ತುಗಳನು ಹೊರತುಪಡಿಸಿ ಎಲ್ಲವು ರದ್ದಾಗಲಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply