Connect with us

    JYOTHISHYA

    ಶ್ರೀ ಹನುಮಾನ್ ಅನುಗ್ರಹದಿಂದ ಈ ದಿನದ ರಾಶಿಗಳ ಫಲಾಫಲವನ್ನು ತಿಳಿಯೋಣ.

    ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು. ಇಂದೇ ಕರೆ ಮಾಡಿ. 9945098262

     ಮೇಷ:

    ಅತಿ ಮೆಚ್ಚುಗೆ ಹಾಗೂ ನಂಬಿಕೆ ಉಳ್ಳಂತಹ ವ್ಯಕ್ತಿಗಳಿಂದ ಮೋಸ ಹೋಗುವ ಪರಿಸ್ಥಿತಿ ಬರಬಹುದು. ಕೆಲವು ವ್ಯಕ್ತಿಗಳು ಮೋಸದ ಹೂಡಿಕೆಗಳಿಗೆ ಪ್ರೇರಣೆ ನೀಡಬಹುದು ಎಚ್ಚರ ವಹಿಸಿ. ಆರ್ಥಿಕ ಅಸಮತೋಲನದಿಂದ ಚಿಂತೆ ಕಾಡುತ್ತದೆ. ಗುರುಹಿರಿಯರ ಅನುಗ್ರಹದಿಂದ ಉದ್ಯೋಗ ಬದಲಾವಣೆ ಸಾಧ್ಯತೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಷಭ:

    ಕೃಷಿಯಾಧಾರಿತ ವಲಯ ಹಾಗೂ ವ್ಯಾಪಾರಸ್ಥರಿಗೆ ಹಣ ಗಳಿಕೆ ಕಾಣಬಹುದು. ಕೆಲವು ಮರುಳಾಗುವ ಜಾಹೀರಾತುಗಳಿಂದ ದೂರವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಮನೆಯಲ್ಲಿ ಮಕ್ಕಳೊಡನೆ ಹಾಗೂ ಸಂಗಾತಿಯೊಡನೆ ಕಾಲ ಕಳೆಯಲು ಪ್ರಯತ್ನಿಸಿ. ನಿಮ್ಮ ಬುದ್ಧಿ ಬೇರೆಯವರ ಪಾಲಾಗದಿರಲಿ. ಹೇಳಿಕೆಯ ಮಾತುಗಳನ್ನು ಅಲಕ್ಷಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಮಿಥುನ: 

    ಊರ ದಾರಿ ದೂರವಾದರೇನು ನಿಮ್ಮ ಗುರಿಯನ್ನು ಮರೆಯದಿರಿ. ನಿಮ್ಮ ನಿಶ್ಚಿತ ಯೋಜನೆಗಳು ಪೂರ್ಣಗೊಳ್ಳುವ ಸಂದರ್ಭವಿದು, ಅದಕ್ಕಾಗಿ ಉದಾಸೀನತೆ ಬೇಡ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸದರಿ. ಮನೆಯಲ್ಲಿನ ಆರೋಗ್ಯಕ್ಕೆ ಸೂಕ್ತ ಪರಿಹಾರ ಹುಡುಕಿ. ಕೆಲಸದಲ್ಲಿ ಏಕಾಗ್ರತೆ ಬಹು ಅವಶ್ಯಕ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಕಟಕ

     ಕಟಕ:

    ಇಲ್ಲಸಲ್ಲದ ಆರೋಪಕ್ಕೆ ಗುರಿಯಾಗಿರುವ ಸಾಧ್ಯತೆ, ನಿಮ್ಮ ಸತ್ಯ, ಧರ್ಮ ನಿಮ್ಮನ್ನು ಕಾಪಾಡುತ್ತದೆ. ನಿಮ್ಮ ಸಂಗಾತಿಯನ್ನು ಉಡುಗೊರೆಗಳಿಂದ, ಪ್ರೀತಿಯ ಮಾತುಗಳಿಂದ ಓಲೈಸಿ ಕೊಳ್ಳಿ, ಇಲ್ಲದಿದ್ದಲ್ಲಿ ಸಮಸ್ಯೆ ನಿಶ್ಚಿತ. ಹಣಕಾಸಿನಲ್ಲಿ ಅಸಮಾಧಾನ. ಒತ್ತಡದ ಕೆಲಸದಿಂದ ಆಯಾಸ ಹೆಚ್ಚು. ದಾಖಲೆಗಳನ್ನು ಜಾಗ್ರತೆಯಿಂದ ಕಾಪಾಡಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಸಿಂಹ:

    ಆರ್ಥಿಕ ಸ್ಥಿತಿಯಲ್ಲಿ ಚೇತನ್ಯ. ಸ್ನೇಹಿತರು ಬಂಧು ಮಿತ್ರರ ಭೇಟಿಯಿಂದ ಹಣಕಾಸಿನಲ್ಲಿ ವ್ಯತ್ಯಾಸ ಕಾಣುತ್ತದೆ. ಕೆಲವು ಸಂಗತಿಗಳಲ್ಲಿ ನಿಮ್ಮ ನಿರ್ಧಾರವನ್ನು ಬಂಧುಗಳಿಂದ ಟೀಕೆ ಟಿಪ್ಪಣಿ ಗುರಿ ಆಗಬೇಕಾಗುತ್ತದೆ. ಮನೆಯಲ್ಲಿ ವಿವಾಹ ಕಾರ್ಯದ ಬಗ್ಗೆ ಚರ್ಚೆ. ಹಣ ಉಳಿತಾಯ ಯೋಜನೆಗೆ ದೀರ್ಘಾವಧಿ ಹೂಡಿಕೆ ಗಳಿಂದ ಲಾಭ ನಿರೀಕ್ಷಿಸಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕನ್ಯಾ :

    ನಿಮ್ಮ ಯೋಜನೆಗಳು ಉತ್ಸಾಹ ಹಾಗೂ ಅವಕಾಶ ತರಲಿದೆ. ಕೆಲಸದಲ್ಲಿನ ಸಣ್ಣ ಅಜಾಗರೂಕತೆಯು ದೊಡ್ಡ ನಷ್ಟವನ್ನು ನೀಡುತ್ತದೆ ಜಾಗ್ರತೆ ವಹಿಸಿ. ನಿಮ್ಮ ಯೋಚನೆ ಸದೃಢ ಹಾಗೂ ವ್ಯವಸ್ಥಿತ ಲಾಭಾಂಶ ವಾಗಿರಲಿ. ಯಾವುದೇ ಕಾರಣಕ್ಕೂ ನಿರ್ಲಕ್ಷತೆ ಬೇಡ. ಕೆಲಸವು ಸಂಪೂರ್ಣ ಮುಗಿದ ಮೇಲೆ ವಿಶ್ರಾಮ ತೆಗೆದುಕೊಳ್ಳಿ. ಶ್ರದ್ಧೆಯೇ ನಿಮ್ಮ ಶ್ರೇಯಸ್ಸು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ತುಲಾ :

    ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ವೃಶ್ಚಿಕ :

    ಹೊಸ ಸ್ನೇಹಿತರ ಪರಿಚಯ ಆಗಲಿದೆ. ಒಂದು ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸುವ ಚಾತುರ್ಯ ನಿಮ್ಮಲ್ಲಿದೆ. ಮನರಂಜನೆಗಾಗಿ ಅವಕಾಶಗಳು ದೊರೆಯುವುದು ಕಂಡುಬರುತ್ತದೆ, ಆದಷ್ಟು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ದೈಹಿಕ ಪರಿಶ್ರಮದ ಕಾರ್ಯಗಳು ನಿಮ್ಮಲ್ಲಿ ಆಯಾಸ ತರಲಿದೆ. ಆರೋಗ್ಯದ ಬಗ್ಗೆ ಗಮನವಹಿಸಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಧನಸ್ಸು:

    ಆತ್ಮಬಲ ಮತ್ತು ಪ್ರಚಂಡ ಉತ್ಸಾಹಗಳು ಈ ದಿನ ನಿಮಗೆ ಅನುಕೂಲಕರವಾದ ಶುಭ ಫಲಿತಾಂಶ ತರಲಿದೆ. ಮನೆಯ ಕಷ್ಟನಷ್ಟಗಳು ಬಗೆಹರಿಯುವ ಸಾಧ್ಯತೆ ಕಾಣಬಹುದು. ಕುಟುಂಬ ಸದಸ್ಯರಲ್ಲಿ ಹೊಂದಾಣಿಕೆ ಮೂಡಲಿದೆ. ಸಂಗಾತಿಯೊಡನೆ ವಿಹಾರಕ್ಕೆ ಹಾಗೂ ಭೋಜನಕೂಟ ಗಳಿಗೆ ಹೋಗುವ ಸಾಧ್ಯತೆ ಕಾಣಬಹುದು. ಪ್ರಣಯದ ಆಸಕ್ತಿ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಉತ್ತಮ ವ್ಯಕ್ತಿಗಳು ಹಾಗೂ ನುರಿತ ವ್ಯವಹಾರಸ್ಥರ ಸಂಘ ಸಹವಾಸದಿಂದ ಭವಿಷ್ಯದ ಕಲ್ಪನೆಗೆ ಮೂರ್ತಸ್ವರೂಪ ದೊರೆಯಲಿದೆ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮಕರ:

    ಪ್ರಯಾಣದಿಂದ ಲಾಭಗಳು ಕಂಡುಬರಲಿದೆ. ಯೋಜನೆ ವಿಸ್ತರಣೆಗೆ ಆದ್ಯತೆ ದೊರೆಯಲಿದೆ. ಸಂಗಾತಿಯ ನೋಟ ಅದ್ಭುತವಾಗಿ ನಿಮ್ಮ ಮನಸ್ಸಿನಲ್ಲಿ ಮೂಡಲಿದೆ. ಸಂತೋಷ ಮತ್ತು ಆಶ್ಚರ್ಯ ಪಡುವ ವಿಷಯ ಇಂದು ಕೇಳುವ ಸಾಧ್ಯತೆ ಇರಲಿದೆ. ಯೋಜನೆ ಮತ್ತು ಕೆಲಸಗಳಲ್ಲಿ ವೈರಾಗ್ಯ ಮೂಡಬಹುದು. ಕೆಲವು ಹೊಟ್ಟೆಕಿಚ್ಚಿನ ಜನಗಳಿಂದ ಒತ್ತಡದ ಪರಿಸ್ಥಿತಿ ಉದ್ಭವವಾಗಬಹುದು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಕುಂಭ:

    ವಿನಾಕಾರಣ ನಿಮ್ಮ ವಿಚಾರಗಳಿಗೆ ಅಪಪ್ರಚಾರಗಳು ಬರುವ ಸಾಧ್ಯತೆ ಕಂಡುಬರುತ್ತದೆ. ಬಾಕಿ ಇರುವ ಹಣಕಾಸಿನ ವಸೂಲಿಗಾಗಿ ಹೆಚ್ಚಿನ ಶ್ರಮ ಆಗತ್ಯವಿದೆ. ಹೊಸ ಯೋಜನೆ ಪಡೆಯಲು ಪರಿಶ್ರಮ ಅತಿ ಮುಖ್ಯವಾಗಿದೆ. ಕುಟುಂಬಸ್ಥರು ಸಕಾಲಕ್ಕೆ ನಿಮ್ಮ ನೆರವಿಗೆ ಬರಲಿದ್ದಾರೆ. ಹೂಡಿಕೆಗಳಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

     ಮೀನ:

    ಯಂತ್ರೋಪಕರಣ ಖರೀದಿಗಳಿಗೆ ಆದ್ಯತೆ ನೀಡುವಿರಿ. ನಿಮ್ಮ ಕೆಲವು ಮಾತುಗಳು ಇನ್ನೊಬ್ಬರನ್ನು ಹೀಯಾಳಿಸುವ ಹಾಗೆ ಇರಬಹುದು ಆದಷ್ಟು ಮಾತಿನಲ್ಲಿನ ನಿಗಾ ಇರಲಿ. ಸುಖಾಸುಮ್ಮನೆ ವಾಗ್ದಾನಗಳನ್ನು ನೀಡಿ ಸಿಲುಕಿಕೊಳ್ಳಬೇಡಿ. ಮಕ್ಕಳ ಆರೋಗ್ಯ ಮತ್ತು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವುದು ಒಳಿತು. ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ) 9945098262

    ಜ್ಯೋತಿಷ್ಯರು ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ಸಮಸ್ಯೆಗಳು ಏನೇ ಇರಲಿ ಜ್ಯೋತಿಷ್ಯಶಾಸ್ತ್ರದ ಮುಖಾಂತರ ಪರಿಹಾರ ಕಂಡುಕೊಳ್ಳಿ. ಶೀಘ್ರ ಮತ್ತು ಶಾಶ್ವತ ಪರಿಹಾರಗಳಿಗೆ ಇಂದೇ ಕರೆ ಮಾಡಿ. 9945098262
    Share Information
    Advertisement
    Click to comment

    You must be logged in to post a comment Login

    Leave a Reply