DAKSHINA KANNADA
ರೈಲ್ವೆ ಹಳಿ ಮೇಲೆ ಕೆಎಸ್ಆರ್ ಟಿಸಿ ಉದ್ಯೋಗಿ ಮೃತ ದೇಹ ಪತ್ತೆ…!!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಪುತ್ತೂರು ಎಪ್ರಿಲ್ 07: ಕೆಎಸ್ಆರ್ ಟಿಸಿ ಉದ್ಯೋಗಿಯೋರ್ವರ ಮೃತದೇಹ ಕಾಣಿಯೂರು ರೈಲ್ವೆ ಟ್ರ್ಯಾಕ್ ನಲ್ಲಿ ಪತ್ತೆಯಾಗಿದೆ.
ಮೃತರನ್ನು ಬೆಳಂದೂರು ಗ್ರಾಮದ ಅಬೀರ ಕುಸುಮಾಧರ ಎಂದು ಗುರುತಿಸಲಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಇವರು ಸುಮಾರು 9 ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ ಉದ್ಯೋಗಿಯಾಗಿದ್ದು, ಡ್ರೈವರ್ ಕಮ್ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ರಿದ್ದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
You must be logged in to post a comment Login