Connect with us

    DAKSHINA KANNADA

    ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಶವ ರೈಲ್ವೆ ಹಳಿಯಲ್ಲಿ ಪತ್ತೆ

    ಪುತ್ತೂರು ಎಪ್ರಿಲ್ 15: ಪುತ್ತೂರು -ಸುಬ್ರಹ್ಮಣ್ಯ ರೈಲ್ವೇ ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿ ರೈಲ್ವೆ ಹಳಿಯಲ್ಲಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.


    ಯುವಕನನ್ನು ಸವಣೂರಿನ ಪುಣ್ಚಪ್ಪಾಡಿ ಗ್ರಾಮದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ರುಂಡ ಪತ್ತೆಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply