DAKSHINA KANNADA
ಎಡಬಿಡದೆ ಸುರಿಯುತ್ತಿರುವ ಮಳೆ ನಾಳೆ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ಎಡಬಿಡದೆ ಸುರಿಯುತ್ತಿರುವ ಮಳೆ ನಾಳೆ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು ಅಗಸ್ಟ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ನಾಳೆ ಅಗಸ್ಟ್ 13 ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಕರಾವಳಿಯಲ್ಲಿ ಸತತ ಮಳೆ ಬರುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆ ಅಗಸ್ಟ್ 13 ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.
