Connect with us

    FILM

    ಪಠಾಣ್ ಸಿನೆಮಾದಲ್ಲಿನ ದಿಪೀಕಾ ಪಡುಕೊಣೆ ಬಿಕಿನಿ ಪೋಟೋ ವೈರಲ್

    ಮುಂಬೈ : ಶಾರೂಕ್ ಖಾನ್ ನಟನೆಯ ಪಠಾಣ್ ಸಿನೆಮಾದಲ್ಲಿ ನಟಿ ದೀಪಿಕಾ ಪಡುಕೋಣೆಯ ಬಿಕಿನಿ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಪಠಾಣ್ ಸಿನಿಮಾದ ಶೂಟಿಂಗ್ ವಿದೇಶದಲ್ಲಿ ನಡೆಯುತ್ತಿದೆ. ಸ್ಪೇನ್ ನಲ್ಲಿ ನಡೆಯುತ್ತಿರುವ ಶೂಟಿಂಗ್ ನಲ್ಲಿ ದೀಪಿಕಾ ಪಡುಕೋಣೆ ಗಾಢ ಹಳದಿ ಬಣ್ಣದ ಬಿಕಿನಿ ತೊಟ್ಟಿದ್ದಾರೆ. ಆ ಬಿಕಿನಿಯ ಮೇಲೆ ನಿಲುವಂಗಿ ತೊಟ್ಟ ಮತ್ತು ಅದನ್ನು ಕಳಚಿದ ಫೋಟೋಗಳು ಕೂಡ ಬಹಿರಂಗವಾಗಿವೆ.

    ಪಠಾಣ್ ಸಿನೆಮಾದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಆ ಪಾತ್ರಕ್ಕಾಗಿ ಅವರು ಬಿಕಿನಿ ತೊಟ್ಟಿದ್ದಾರೆ. ಈ ಪೋಟೋಗಳು ಯಾರೋ ಸೆರೆ ಹಿಡಿದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ. ಫೋಟೋ ಲೀಕ್ ಆಗುತ್ತಿದ್ದಂತೆಯೇ ಕೋಟ್ಯಾಂತರ ಜನರು ಅದನ್ನು ಶೇರ್ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply