LATEST NEWS
ನವೆಂಬರ್ 18 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿಗೆ
ಉಡುಪಿ, ನವೆಂಬರ್ 15:ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನವೆಂಬರ್ 18ರಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.
You must be logged in to post a comment Login