UDUPI
ಡೆಂಗ್ಯೂಗೆ ಬೆಳ್ಮಣ್ ಮೂಲದ ನರ್ಸ್ ಸಾವು….!!
ಉಡುಪಿ ಜುಲೈ 8: ಕೊರೊನಾದಿಂದಾಗಿ ಜನರ ಜೀವನವೇ ಅಸ್ತವ್ಯಸ್ತವಾಗಿರುವ ಈ ಸಂದರ್ಭ ಉಡುಪಿಯಲ್ಲಿ ಕೊರೋನಾ ಜೊತೆ ಡೆಂಗ್ಯೂ ಕಾಟ ಆರಂಭವಾಗಿದ್ದು, ಉಡುಪಿಯಲ್ಲಿ ಡೆಂಗ್ಯೂ ಜ್ವರಕ್ಕೆ ಖಾಸಗಿ ಆಸ್ಪತ್ರೆಯ ನರ್ಸ್ ಒಬ್ಬರು ಸಾವನಪ್ಪಿದ್ದಾರೆ.
ಮೃತರನ್ನು ಬೆಳ್ಮಣ್ ನಿವಾಸಿ ದಿವ್ಯ (23) ಎಂದು ಗುರುತಿಸಲಾಗಿದ್ದು, ಇವರು ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ತೀವ್ರ ತರದ ಜ್ವರದಿಂದ ಬಳಲುತ್ತಿದ್ದು, ಜ್ವರ ಉಲ್ಬಣವಾದ ಬಳಿಕ ಇನ್ನೊಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆ ದಾಖಲಾದ ಒಂದು ಗಂಟೆಯ ಬಳಗೆ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Facebook Comments
You may like
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದಾ ಯುವಕ ಅಪ್ಪಚ್ಚಿ!
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಮೂತ್ರ ವಿಸರ್ಜನೆಗೆ ಹೋಗಿದ್ದ ಲಾರಿ ಚಾಲಕನ್ನು ತುಳಿದು ಸಾಯಿಸಿದ ಕಾಡಾನೆ
ಸಹಪಾಠಿಯನ್ನು ನಂಬಿ ಹೋದ ವಿದ್ಯಾರ್ಥಿನಿಯ ದುರಂತ ಅಂತ್ಯ..!
ವಿರಾಜಪೇಟೆಯಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಸಾವು
You must be logged in to post a comment Login