Connect with us

BELTHANGADI

ನವೆಂಬರ್ 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

ಧರ್ಮಸ್ಥಳ ನವೆಂಬರ್ 07: ನವೆಂಬರ್ 19 ರಿಂದ 23ರ ವರೆಗೆ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.


ನವೆಂಬರ್ 22 ರಂದು ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ನವೆಂಬರ್ 23ರಂದು ಸಂಜೆ 5ಕ್ಕೆ ಸಾಹಿತ್ಯ ಸಮ್ಮೇಳನವನ್ನು ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸುವರು. ರಾತ್ರಿ 12 ಗಂಟೆ ಬಳಿಕ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಅಂಗವಾಗಿ ಕೆಎಸ್‌ಆರ್‌ಟಿಸಿ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ.

Advertisement
Click to comment

You must be logged in to post a comment Login

Leave a Reply